6:36 PM Thursday19 - March 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ

ಇತ್ತೀಚಿನ ಸುದ್ದಿ

ಶಿರ್ವ: ಜಿಲ್ಲಾಧಿಕಾರಿ ಕರ್ಫ್ಯೂ ಆದೇಶ ಉಲ್ಲಂಘನೆ; 7 ಮಂದಿ ವಿರುದ್ಧ ಪ್ರಕರಣ ದಾಖಲು

05/01/2022, 12:57

ಸಾಂದಾರ್ಭಿಕ ಚಿತ್ರ

ಶಿರ್ವ(reporterkarnataka.com):  ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ವಿಧಿಸಿರುವ  ರಾತ್ರಿ ಕರ್ಫ್ಯೂ ವನ್ನು ಉಲ್ಲಂಘಿಸಿ  ಗುಂಪು ಸೇರಿದ್ದ  ವ್ಯಕ್ತಿಗಳ ಮೇಲೆ ಪ್ರಕರಣ ದಾಖಲಾದ ಘಟನೆ ಶಿರ್ವ ಠಾಣೆಯಲ್ಲಿ ನಡೆದಿದೆ.

ಶಿರ್ವ ಠಾಣೆಯ ಪೊಲೀಸ್ ಉಪನಿರೀಕ್ಷಕ ಶ್ರೀಶೈಲ್‌ ಡಿ.ಎಂ., ತನ್ನ ಸಿಬ್ಬಂದಿಯೊಂದಿಗೆ ರಾತ್ರಿ ರೌಂಡ್ಸ್ ನಲ್ಲಿದ್ದಾಗ ಜ.3ರ ಬೆಳಗಿನ ಜಾವ 4.30 ಸಮಯದಲ್ಲಿ ಶಿರ್ವ ಸ್ಯಾಮ್‌ ಸ್ಕ್ವಾರ್‌ ಬಳಿ , ಅಸ್ಟನ್, ರಝೀನ್, ಸೋಮನಾಥ, ಅಬ್ದುಲ್ ಸಮಾದ್,  ಪ್ರಶಾಂತ್, ಜೀವನ್ ,ಮುನಾಸ್,  ಸಮಂಜಸ ಕಾರಣವಿಲ್ಲದೇ  ಹಾಗೂ ಮಾಸ್ಕ್ ಹಾಕದೆ ಅನಗತ್ಯವಾಗಿ ಸ್ಥಳದಲ್ಲಿ ಗುಂಪು ಸೇರಿದ್ದರು . ಬಗ್ಗೆ  ಸರಕಾರವು ಹೊರಡಿಸಿರುವ ಕೋವಿಡ್ ಮಾರ್ಗಸೂಚಿಯನ್ನು ನಿರ್ಲಕ್ಷಿತನ ಹಾಗೂ 

ಜಿಲ್ಲಾಧಿಕಾರಿ ಕರ್ಪ್ಯೂ ಆದೇಶವನ್ನು ಉಲ್ಲಂಘಿಸಿ ದ್ದಾರೆ ಎಂದು  ಶಿರ್ವ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು