1:24 PM Tuesday20 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ದ.ಕ. ಜಿಲ್ಲೆ: ಭಾರೀ ಮಳೆಗೆ ಭೂಕುಸಿತ, ಜೀವಹಾನಿ: ತಕ್ಷಣ ಸ್ಥಳಕ್ಕೆ ತೆರಳಲು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಗೆ ಸಿಎಂ ಸೂಚನೆ

30/05/2025, 18:10

ಬೆಂಗಳೂರು(reporterkarnataka.com): ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭೂಕುಸಿತ ಸೇರಿದಂತೆ ಸಾಕಷ್ಟು ಅನಾಹುತ, ಜೀವಹಾನಿ ಸಂಭವಿಸಿದ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹಾಗೂ ಜಿಲ್ಲಾಧಿಕಾರಿ ತಕ್ಷಣ ಸ್ಥಳಕ್ಕೆ ತೆರಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಕಳೆದ ರಾತ್ರಿ ಬಿದ್ದ ಮಳೆಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭೂ ಕುಸಿತ, ಗೋಡೆ ಕುಸಿತ ಆಗಿ ಸಾವು ಸಂಭವಿಸಿರುವ ಬಗ್ಗೆ ಸಮಗ್ರ ಮಾಹಿತಿ ಸಂಗ್ರಹಿಸಿದ ಮುಖ್ಯಮಂತ್ರಿಗಳು, ತಕ್ಷಣ ಸ್ಥಳಕ್ಕೆ ತೆರಳಿ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಂಡು ವರದಿ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮತ್ತು ದ.ಕ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.‌

ಇತ್ತೀಚಿನ ಸುದ್ದಿ

ಜಾಹೀರಾತು