12:27 AM Sunday26 - July 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ ಮುಸ್ಲಿಮರು ಮಾತನಾಡಿದ್ರೆ ಟೆರರಿಸ್ಟ್, ಚಿಂತಕರು ಮಾತನಾಡಿದ್ರೆ ನಕ್ಸಲ್, ಹಾಗಾದ್ರೆ ದೇಶ ಭಕ್ತರು ಯಾರು?:… ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ

ಇತ್ತೀಚಿನ ಸುದ್ದಿ

ದ.ಕ. ಜಿಲ್ಲಾ ಪಿಯು ಕಾಲೇಜುಗಳ ಅನುದಾನಿತ ನೌಕರರ ಸಂಘದಿಂದ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಭೇಟಿ: ಮನವಿ ಸಲ್ಲಿಕೆ

07/12/2024, 15:58

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಪದವಿಪೂರ್ವ ಕಾಲೇಜುಗಳ ಅನುದಾನಿತ ನೌಕರರ ಸಂಘದ ನಿಯೋಗ ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಕಾರ್ಯಧ್ಯಕ್ಷ ಮಂಜುನಾಥ ಭಂಡಾರಿ ಅವರು ಭೇಟಿಯಾಗಿ ಅಹವಾಲು ಮಂಡಿಸಿ, ಮನವಿ ಸಲ್ಲಿಸಿತು.
ನಗರದ ಮಲ್ಲಿಕಟ್ಟೆಯಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸಂಘದ ನಿಯೋಗ ಮಂಜುನಾಥ ಭಂಡಾರಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿತು.

ಇದೇ ಸಂದರ್ಭದಲ್ಲಿ ಮಂಜುನಾಥ ಭಂಡಾರಿ ಅವರು ದಕ್ಷಿಣ ಕನ್ನಡ ಜಿಲ್ಲಾ ಪದವಿಪೂರ್ವ ಕಾಲೇಜುಗಳ ಅನುದಾನಿತ ನೌಕರರ ಸಂಘದ
ಬೇಡಿಕೆಗೆ ಶೀಘ್ರದಲ್ಲೇ ಸ್ಪಂದಿಸುವುದಾಗಿ
ಭರವಸೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು