6:48 AM Sunday13 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ದ. ಕ. ಜಿಲ್ಲಾ ಎನ್ ಎಸ್ ಯುಐ ವತಿಯಿಂದ ದೇರಳಕಟ್ಟೆ ಸೇವಾಶ್ರಮದಲ್ಲಿ ಗಾಂಧಿ ಜಯಂತಿ ಆಚರಣೆ

02/10/2024, 21:03

ಮಂಗಳೂರು(reporterkarnataka.com): ಗಾಂಧಿ ಜಯಂತಿ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲಾ ಎನ್ ಎಸ್ ಯುಐ ವತಿಯಿಂದ ಮಂಗಳೂರು ತಾಲೂಕಿನ ದೇರಳಕಟ್ಟೆಯ “ಸೇವಾಶ್ರಮ” (ವೃದ್ದಾಶ್ರಮ)ದಲ್ಲಿ ಹಿರಿಯ ನಾಗರಿಕರೊಂದಿಗೆ ಆಚರಿಸಲಾಯಿತು.


ಬೆಳಗ್ಗಿನ ಉಪಹಾರವನ್ನು ನೀಡಿ ಆಶೀರ್ವಾದವನ್ನುಪಡೆದುಕೊಂಡರು.
ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷ ಸುಹಾನ್ ಆಳ್ವ, ರಾಜ್ಯ ಪ್ರಧಾನ ಕಾರ್ಯದರ್ಶಿ ಅನ್ವಿತ್ ಕಟೀಲ್, ಮಂಗಳೂರು ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಶಾಹಿಲ್ ಮಂಚಿ, ಜಿಲ್ಲಾ ಉಪಾಧ್ಯಕ್ಷರಾದ ಕೀರ್ತನ್ ಗೌಡ ಕೊಡಪಾಲ, ಪ್ರಧಾನ ಕಾರ್ಯದರ್ಶಿ ಶೋಹನ್, ರೊನ್ಸ್ಟನ್, ಓಂಶ್ರೀ ಸೇರಿದಂತೆ ಮುಖಂಡರುಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು