4:26 AM Thursday6 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ದ.ಕ. ಜಿಪಂ ಸಿಇಒ ಡಾ. ಕುಮಾರ್ ವರ್ಗಾವಣೆ: ಮಂಡ್ಯ ಜಿಲ್ಲಾಧಿಕಾರಿಯಾಗಿ ನೇಮಕ

16/06/2023, 20:17

ಮಂಗಳೂರು(reporterkarnataka.com): ದ.ಕ. ಜಿಲ್ಲಾ ಪಂಚಾಯಿತಿ ಸಿಇಒ ಡಾ. ಕುಮಾರ್ ಅವರನ್ನು ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ.
ತಕ್ಷಣಕ್ಕೆ ಜಾರಿಗೆ ಬರುವಂತೆ ಅವರನ್ನು ಮಂಡ್ಯ ಜಿಲ್ಲಾಧಿಕಾರಿಯಾಗಿ ನೇಮಿಸಲಾಗಿದೆ. ಮಂಡ್ಯದಿಂದ ಗೋಪಾಲಕೃಷ್ಣ ಎಚ್. ಎನ್. ಅವರನ್ನು ವರ್ಗಾಯಿಸಲಾಗಿದೆ.
ಡಾ. ಕುಮಾರ್ ಅವರು ಈ ಹಿಂದೆ ದ.ಕ. ಜಿಲ್ಲಾ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ನಂತರ ಅವರನ್ನು ದ.ಕ. ಜಿಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ವರ್ಗಾಯಿಸಲಾಯಿತು. ಈ ನಡುವೆ ಅವರು ದ.ಕ. ಜಿಲ್ಲಾ ಪ್ರಭಾರ ಜಿಲ್ಲಾಧಿಕಾರಿಯಾಗಿಯೂ ಕಾರ್ಯನಿರ್ವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು