ಇತ್ತೀಚಿನ ಸುದ್ದಿ
ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ವರ್ಗಾವಣೆ; ಜಿಪಂ ಸಿಇಒ ಡಾ. ಕುಮಾರ್ ಪ್ರಭಾರ
21/10/2022, 23:48

ಮಂಗಳೂರು(reporter Karnataka.com): ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಡಾ. ರಾಜೇಂದ್ರ ಕೆ.ವಿ. ಅವರನ್ನು ಮೈಸೂರು ಜಿಲ್ಲಾಧಿಕಾರಿಯಾಗಿ ವರ್ಗಾಯಿಸಲಾಗಿದೆ.
ದ.ಕ. ಜಿಲ್ಲಾ ಪಂಚಾಯತ್ ಸಿಇಓ ಡಾ.ಕುಮಾರ್ ಅವರಿಗೆ ದ.ಕ ಜಿಲ್ಲಾಧಿಕಾರಿಯಾಗಿ ಚಾರ್ಜ್ ನೀಡಲಾಗಿದೆ.
ಸುಮಾರು ಎರಡು ವರ್ಷಗಳಿಂದ ಡಾ.ರಾಜೇಂದ್ರ ಅವರು
ದ.ಕ. ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ.