2:55 PM Wednesday17 - June 2026
ಬ್ರೇಕಿಂಗ್ ನ್ಯೂಸ್
ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

ಇತ್ತೀಚಿನ ಸುದ್ದಿ

ದ.ಕ. ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಲಾಕ್ ಡೌನ್ : 150 ತಪಾಸಣಾ ತಂಡ ರಚನೆ; ಪಾಸಿಟಿವಿಟಿ ಪ್ರಮಾಣ ಇಳಿಕೆಗೆ ಕ್ರಮ

08/06/2021, 07:17

ಸಾಂದರ್ಭಿಕ ಚಿತ್ರ
ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka news): ಕೊರೊನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತಷ್ಟು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ. ವಿ. ಹೇಳಿದ್ದಾರೆ.

ಜಿಲ್ಲೆಯ‌ಲ್ಲಿ ಅನ್ ಲಾಕ್ ಪ್ರಕ್ರಿಯೆ ನಡೆಯಬೇಕಾದರೆ ಕೊರೊನಾ ಪಾಸಿಟಿವಿಟಿ ಪ್ರಮಾಣ ಇಳಿಕೆಯಾಗಬೇಕಿದೆ. ಹಾಗಾಗಿ ಮುಂದಿನ ಒಂದು ವಾರ ಜನರ ಅನಗತ್ಯ ಸಂಚಾರ ನಿಯಂತ್ರಣ‌ಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಮಾಧ್ಯಮ ಜತೆ ಮಾತನಾಡಿದ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ನಿರ್ಬಂಧ ಕಟ್ಟುನಿಟ್ಟಾಗಿ ಪಾಲನೆ ಮಾಡುವುದಕ್ಕೆ ಸಂಬಂಧಿಸಿದಂತೆ ಮಂಗಳೂರು ನಗರ ಪಾಲಿಕೆ ವ್ಯಾಪ್ತಿಯಲ್ಲಿ 10. ತಪಾಸಣಾ ತಂಡ ರಚಿಸಲಾಗಿದೆ.

ಜಿಲ್ಲಾದ್ಯಂತ 150  ತಂಡಗಳನ್ನು ರಚನೆ ಮಾಡಲಾಗಿದೆ. ಇದಕ್ಕೆ ಜನರು ಸಹಕರಿಸಬೇಕು ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು