9:36 PM Saturday28 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ದ.ಕ.ಜಿಲ್ಲೆಯಲ್ಲಿ ಮುಂದುವರಿದ ಮಳೆ:  ಶಾಲಾ- ಕಾಲೇಜಿಗೆ ನಾಳೆಯೂ ರಜೆ ಘೋಷಿಸಿದ ಜಿಲ್ಲಾಧಿಕಾರಿ 

05/07/2022, 20:27

ಮಂಗಳೂರು(reporterkarnataka.com: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಧಾರಕಾರ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ನಾಳೆಯೂ (ಜು.6) ರಜೆ ಘೋಷಣೆ ಮಾಡಲಾಗಿದೆ.

ಅವ್ಯಾಹತ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ಇಂದು ರಜೆ ಸಾರಲಾಗಿತ್ತು. ಇದೀಗ ನಾಳೆಯೂ ರಜೆ ಘೋಷಿಸಲಾಗಿದೆ. ಈ ಕುರಿತು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು