12:14 AM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ದ.ಕ. ಜಿಲ್ಲೆಯ ಸುಮಾರು16 ಕಡೆಗಳಲ್ಲಿ ಎನ್ ಐಎ ದಾಳಿ: ಬೆಳ್ಳಂಬೆಳಗೆ ಕಾರ್ಯಾಚರಣೆ

31/05/2023, 10:24

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆಯ ಸುಮಾರು 16 ಕಡೆ ರಾಷ್ಟ್ರೀಯ ತನಿಖಾ ದಳ(ಎನ್ ಐಎ) ದಾಳಿ ನಡೆಸಿದೆ. ಬುಧವಾರ ಬೆಳ್ಳಂಬೆಳಗೆ ನಡೆದ ಈ ದಾಳಿಯಲ್ಲಿ ಮನೆ, ಕಚೇರಿ ಕೂಡ ಸೇರಿದೆ.
ವಿಧ್ವಂಸಕ ಕೃತ್ಯ, ಹವಾಲಾ ಹಣ ಸೇರಿದಂತೆ ಹಲವು ವಿಷಯಗಳ ಕುರಿತು ತನಿಖೆ ನಡೆಸಲು ದಾಳಿ ನಡೆಸಲಾಗಿದೆ. ಬಂಟ್ವಾಳ, ವಿಟ್ಲ, ವೇಣೂರು, ಬೆಳ್ತಂಗಡಿ, ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಪ್ರದೇಶಗಳು ಸೇರಿದಂತೆ 16 ಸ್ಥಳಗಳ ಮೇಲೆ ದಾಳಿ ನಡೆಸಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು