11:36 PM Thursday20 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ದೈವ ನರ್ತಕರಿಗೆ ಮಾಶಾಸನ: ಬಿ.ಟಿ.ಲಲಿತಾ ನಾಯ್ಕ್ ಹೇಳಿಕೆಗೆ ಪ್ರತಿಪಕ್ಷ ಉಪ ನಾಯಕ ಯು.ಟಿ.ಖಾದರ್ ಖಂಡನೆ

06/11/2022, 18:09

ಮಂಗಳೂರು(reporterkarnataka.com); ಸರಕಾರ ದೈವ ನರ್ತಕರಿಗೆ ಘೋಷಿಸಿರುವ ಮಾಶಾಸನದ ಕುರಿತು ಬಿ.ಟಿ.ಲಲಿತಾ ನಾಯ್ಕ್ ರವರ ಹೇಳಿಕೆಯನ್ನು ಪ್ರತಿಪಕ್ಷ ನಾಯಕ ಯು.ಟಿ.ಖಾದರ್ ತೀವ್ರವಾಗಿ ಖಂಡಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಯು.ಟಿ.ಖಾದರ್ ಮಾನ್ಯ ಬಿ ಟಿ ಲಲಿತಾ ನಾಯಕ್ ಅವರೇ, ನಿಮ್ಮ ಬಗ್ಗೆ ನಮಗೆ ಗೌರವವಿದೆ. ಆದರೆ ದೈವ ನರ್ತಕರಿಗೆ ನೀಡಿರುವ ಮಾಶಾಸನ ಸರಿ ಅಲ್ಲ ಎಂಬ ಮಾತನ್ನ ನಾನು ಒಪ್ಪಲು ಸಿದ್ದವಿಲ್ಲ. ನನ್ನ ಕ್ಷೇತ್ರ ಹಾಗೂ ಸಂಪೂರ್ಣ ಕರಾವಳಿ ಜನರ ಪರವಾಗಿ ನಾನು ನಿಮ್ಮ ಮಾತನ್ನು ಖಂಡಿಸುತ್ತೇನೆ. ದೈವ ನರ್ತಕರ ಪವಿತ್ರ ಆಚರಣೆ ಗೌರವಿಸಿ ಹಾಗೂ ಕರಾವಳಿ ಸಂಸ್ಕೃತಿಯನ್ನ ಅರ್ಥೈಸಿಕೊಂಡು ನಿಮ್ಮ ನಿಲುವಿನ ಬಗ್ಗೆ ಮರು ಚಿಂತನೆ ಮಾಡುವುದು ಒಳಿತು ಎಂದು ಪ್ರತಿಕ್ರಿಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು