3:41 PM Wednesday7 - October 2026
ಬ್ರೇಕಿಂಗ್ ನ್ಯೂಸ್
ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್

ಇತ್ತೀಚಿನ ಸುದ್ದಿ

ದೈವಾಧೀನರಾದ ಮುಕುಂದ್ ಎಂ. ಅವರ ಸದ್ಗತಿ ನಾಳೆ : ಸಿ.ವಿ. ನಾಯಕ್ ಹಾಲ್ ನಲ್ಲಿ ಉತ್ತರಕ್ರಿಯೆ

16/11/2023, 12:49

ಮಂಗಳೂರು: ಮುಕುಂದ್ ಕೋಚ್ ವರ್ಕ್ಸ್ ಮತ್ತು ಮುಕುಂದ್ ಎಂಟರ್ಪ್ರೈಸ್ ಮಾಲೀಕರಾದ ವಾಮಂಜೂರಿನ ಮುಕುಂದ್ ಎಂ ನಿಧನರಾಗಿದ್ದು,ಉತ್ತರ ಕ್ರಿಯೆ ಇಂದು ನಡೆಯಲಿದೆ.
ಮೃತರ ಆತ್ಮಸದ್ಧತಿಯ ಬಗ್ಗೆ ಉತ್ತರಕ್ರಿಯೆಯು ನಾಳೆ ಶುಕ್ರವಾರ(ದಿನಾಂಕ 17-11-2023 )ಮಧ್ಯಾಹ್ನ ಘಂಟೆ 12.30ಕ್ಕೆ ಸರಿಯಾಗಿ ಮಂಗಳೂರು, ಬಂಟ್ಸ್ ಹಾಸ್ಟೆಲ್ ಬಳಿ ಇರುವ ಸಿ. ವಿ. ನಾಯಕ್ ಹಾಲ್‌ನಲ್ಲಿ ಜರಗಲಿರುವುದು, ಆಮಂತ್ರಣ ಸಿಗದಿರುವ ನಮ್ಮ‌ ಬಂಧುಮಿತ್ರರೆಲ್ಲರೂ ಇದನ್ನೇ ವ್ಯಯಕ್ತಿಕ ಆಮಂತ್ರಣವೆಂದು ತಿಳಿದು ಆಗಮಿಸಿ ಮುಕುಂದ್ರರವರ ಆತ್ಮಕ್ಕೆ ಚಿರಶಾಂತಿಯನ್ನು ಕೋರಬೇಕಾಗಿ ಕುಟುಂಬದ ಪರವಾಗಿ ಲಕ್ಷ್ಮೀ ಮುಕುಂದ್ ಕೋರಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು