6:10 PM Tuesday25 - August 2026
ಬ್ರೇಕಿಂಗ್ ನ್ಯೂಸ್
ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ

ಇತ್ತೀಚಿನ ಸುದ್ದಿ

ದಕ್ಷಿಣ ಆಫ್ರಿಕಾ: ಜಿಂಬಾಬ್ಬೆ ಕ್ರಿಕೆಟ್ ತಂಡದ ಮಾಜಿ ನಾಯಕ ಹೀತ್ ಸ್ಟ್ರೀಕ್ ನಿಧನ

03/09/2023, 23:22

ಜೋಹಾನ್ಸ್ ಬರ್ಗ್(reporterkarnataka.com): ಜಿಂಬಾಬ್ಬೆ ಕ್ರಿಕೆಟ್ ತಂಡದ ಮಾಜಿ ನಾಯಕ ಹೀತ್ ಸ್ಟ್ರೀಕ್ ಭಾನುವಾರ ನಿಧನರಾದರು.
ಕ್ಯಾನ್ಸರ್‌ ನಿಂದ ಬಳಲುತ್ತಿದ್ದ ಅವರು ದಕ್ಷಿಣ ಆಫ್ರಿಕಾದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರ ನಿಧನದ ಸುದ್ದಿಯನ್ನು ಹೀತ್ ಸ್ಟ್ರೀಕ್ ಕುಟುಂಬದವರು ಖಚಿತಪಡಿಸಿದ್ದಾರೆ.
ಸ್ಟ್ರೀಕ್ ಅವರ ಪತ್ನಿ ನಾಡಿನ್ ಅವರು ಕೂಡ ಫೇಸ್‌ ಬುಕ್‌ ನಲ್ಲಿ ಹೀತ್ ಸ್ಟ್ರೀಕ್ ನಿಧನರಾಗಿರುವ ಬಗ್ಗೆ ಬರೆದುಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು