5:14 AM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ರಾಜ್ಯಪಾಲರ ಭೇಟಿ

08/09/2023, 21:10

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು, ಅಧ್ಯಕ್ಷ ಶ್ರಿನಿವಾಸ ನಾಯಕ್ ಇಂದಾಜೆ ನೇತೃತ್ವದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅವರನ್ನು ಭೇಟಿಯಾಗಿ ಸಂಘದ ಕಾರ್ಯಚಟುವಟಿಕೆಗಳ ಕುರಿತು ವಿವರಿಸಿದರು.

ಗ್ರಾಮ ವಾಸ್ತವ್ಯ ಪರಿಕಲ್ಪನೆಗೆ ಮೆಚ್ಚುಗೆ ಸೂಚಿಸಿದ ರಾಜ್ಯಪಾಲರು, ಪತ್ರಕರ್ತರ ಸಂಘದ ಸಮಾಜಮುಖಿ ಕಾರ್ಯಕ್ರದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು
ರಾಜ್ಯಪಾಲರ ಭೇಟಿ ಕಾರ್ಯಕ್ರಮಕ್ಕೆ ಆಗಮಿಸುವುದಾಗಿ ಭರವಸೆ ನೀಡಿದರು.
ಈ ಸಂದರ್ಭ ಸ್ಪೀಕರ್ ಯು.ಟಿ.ಖಾದರ್ ಇದ್ದರು.
ನಿಯೋಗದಲ್ಲಿ ಪತ್ರಕರ್ತರ ಸಂಘದ ಶ್ರೀನಿವಾಸ ನಾಯಕ್ ಇಂದಾಜೆ, ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಪತ್ರಿಕಾಭವನ ಟ್ರಸ್ಟಿ ಸುಖಪಾಲ್ ಪೊಳಲಿ, ಸಂಘದ ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ, ಕಾರ್ಯಕಾರಿ ಸಮಿತಿ ಸದಸ್ಯ ರಾಜೇಶ್ ದಡ್ಡಂಗಡಿ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು