9:40 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಆಸ್ಪತ್ರೆ, ಆರೋಗ್ಯ ಕೇಂದ್ರಗಳಲ್ಲಿ ಇಂದು ಕೋವಿಡ್ ಲಸಿಕೆ ಲಭ್ಯ

09/06/2021, 07:51

ಮಂಗಳೂರು(reporterkarnataka news):- ಜೂನ್ 9 ರಂದು ಕೋವಿಶೀಲ್ಡ್ ಲಸಿಕೆ ಎಲ್ಲ ತಾಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ, ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ಲಭ್ಯವಿರುತ್ತದೆ.

ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಔಟಿಟiಟಿe ಖegisಣಡಿಚಿಣioಟಿ ಮಾಡಿ, ಚಿಠಿಠಿoiಟಿಣmeಟಿಣ sಛಿheಜuಟe ಮಾಡಿಕೊಂಡವರಿಗೆ ಮಾತ್ರ ಲಸಿಕೆಯನ್ನು ನೀಡಲಾಗುವುದು. 

ಮಂಗಳೂರಿನ 10 ನಗರ ಆರೋಗ್ಯ ಕೇಂದ್ರ, ಉಳ್ಳಾಲ ನಗರ ಸಮುದಾಯ ಆರೋಗ್ಯ ಕೇಂದ್ರ, ಬಂಟ್ವಾಳ ಮತ್ತು ಪುತ್ತೂರು ನಗರ ಆರೋಗ್ಯ ಕೇಂದ್ರಗಳಲ್ಲಿ ಲಸಿಕೆಯನ್ನು ಪಡೆಯಲು ಔಟಿಟiಟಿe ಮೂಲಕ ಖegisಣeಡಿ ಮಾಡಿಕೊಂಡವರು ಚಿಠಿಠಿoiಟಿಣmeಟಿಣ sಛಿheಜuಟe ಮಾಡಿಕೊಂಡು ಲಸಿಕಾ ಶಿಬಿರಕ್ಕೆ ಹಾಜರಾಗುವುದು.
ಈಗಾಗಲೇ ಪ್ರಥಮ ಡೋಸ್ ಕೋವಿಶೀಲ್ಡ್ ಲಸಿಕೆಯನ್ನು ಪಡೆದ ಫಲಾನುಭವಿಗಳು 2ನೇ ಡೋಸ್ ಲಸಿಕೆಯನ್ನು ಪಡೆಯಲು 84 ದಿನಗಳನ್ನು ಪೂರೈಸಿದವರು ತಮ್ಮ ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರ/ ಸಮುದಾಯ ಆರೋಗ್ಯ ಕೇಂದ್ರ/ ನಗರ ಆರೋಗ್ಯ ಕೇಂದ್ರಗಳಲ್ಲಿ ಲಸಿಕೆಯ ಲಭ್ಯತೆ ಇರುವಾಗ ಆದ್ಯತೆಯ ಮೇರೆಗೆ ಪಡೆಯುವುದು.
ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಹಾಗೂ ಎಲ್ಲಾ ತಾಲೂಕು ಸಾರ್ವಜನಿಕ ಆಸ್ಪತ್ರೆಗಳಲ್ಲಿ ಕೋವ್ಯಾಕ್ಸಿನ್ 2ನೇ ಡೋಸ್ ಲಭ್ಯವಿದ್ದು ಎರಡನೇ ಡೋಸ್ ಲಸಿಕೆಯನ್ನು ಪಡೆಯಲು ಬಾಕಿ ಇರುವ ಎಲ್ಲಾ ಫಲಾನುಭವಿಗಳು ಜಿಲ್ಲಾಸ್ಪತ್ರೆ/ ತಾಲೂಕು ಸಾರ್ವಜನಿಕ ಆಸ್ಪತ್ರೆಗಳಲ್ಲಿ ಲಸಿಕೆಯನ್ನು ಪಡೆಯಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು