ಇತ್ತೀಚಿನ ಸುದ್ದಿ
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ಆಹಾರ ಧಾನ್ಯ ಕಿಟ್ ವಿತರಣೆ
16/06/2021, 10:02
ಮಂಗಳೂರು(reporterkarnataka news): ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ಪತ್ರಕರ್ತರಿಗೆ ಆಹಾರ-ದಾನ್ಯದ ಕಿಟ್ ವಿತರಿಸಲಾಯಿತು .
ಬ್ಯಾಂಕ್ ನ ಅಧ್ಯಕ್ಷ ಡಾ.ಎಂ. ಎನ್. ರಾಜೇಂದ್ರ ಕುಮಾರ್ ಅವರ ಅಧ್ಯಕ್ಷತೆ ವಹಿಸಿದ್ದರು.ಮುಖ್ಯ ಅತಿಥಿ ಯಾಗಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ , ಭರತ್ ಶೆಟ್ಟಿ , ಮತ್ತು ಬ್ಯಾಂಕಿಗೆ ಸಂಬಂಧ ಪಟ್ಟ ಎಲ್ಲ ಅಧಿಕಾರಿಗಳು ಭಾಗವಹಿಸಿದ್ದರು.