1:45 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ಆಹಾರ ಧಾನ್ಯ ಕಿಟ್ ವಿತರಣೆ

16/06/2021, 10:02

ಮಂಗಳೂರು(reporterkarnataka news): ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ಪತ್ರಕರ್ತರಿಗೆ  ಆಹಾರ-ದಾನ್ಯದ ಕಿಟ್ ವಿತರಿಸಲಾಯಿತು .  


ಬ್ಯಾಂಕ್ ನ ಅಧ್ಯಕ್ಷ ಡಾ.ಎಂ. ಎನ್. ರಾಜೇಂದ್ರ ಕುಮಾರ್  ಅವರ ಅಧ್ಯಕ್ಷತೆ ವಹಿಸಿದ್ದರು.ಮುಖ್ಯ ಅತಿಥಿ ಯಾಗಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ , ಭರತ್ ಶೆಟ್ಟಿ , ಮತ್ತು ಬ್ಯಾಂಕಿಗೆ ಸಂಬಂಧ ಪಟ್ಟ ಎಲ್ಲ ಅಧಿಕಾರಿಗಳು  ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು