5:00 AM Monday23 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರೌಢಶಾಲೆ ಆರಂಭ: 28ರ ವರೆಗೆ ತಾತ್ಕಾಲಿಕ ಮುಂದೂಡಿಕೆ

20/08/2021, 08:47

ಸಾಂದರ್ಭಿಕ ಚಿತ್ರ
ಮಂಗಳೂರು(reporterkarnataka.com.): 2021-22ನೇ ಶೈಕ್ಷಣಿಕ ವರ್ಷದ 9 ಮತ್ತು 10ನೇ ತರಗತಿಗಳ ಭೌತಿಕ ತರಗತಿಗಳನ್ನು ಆಗಸ್ಟ್ 23 ರಿಂದ ಪ್ರತಿ ದಿನ ಬೆಳಿಗ್ಗೆ ನಡೆಸಲು ಸೂಚಿಸಲಾಗಿದೆ. ಆದರೆ, ಜಿಲ್ಲೆಯಲ್ಲಿ ಕೋವಿಡ್-19 ಪಾಸಿಟಿವಿಟಿ ದರ ಶೇ.2 ಕ್ಕಿಂತ ಹೆಚ್ಚಿರುವುದರಿಂದ ಜಿಲ್ಲಾಧಿಕಾರಿಗಳ ನಿರ್ದೇಶನದನುಸಾರ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಗೆ ಅನ್ವಯವಾಗುವಂತೆ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರೌಢ ಶಾಲೆಗಳನ್ನು ಭೌತಿಕವಾಗಿ ಪ್ರಾರಂಭಿಸುವುದನ್ನು ಆಗಸ್ಟ್ 28 ರವರೆಗೆ ತಾತ್ಕಾಲಿಕವಾಗಿ ಮುಂದೂಡಲಾಗಿದೆ.

ಶಿಕ್ಷಕರು ಆನ್‍ಲೈನ್ ಮೂಲಕ ಶೈಕ್ಷಣಿಕ ಚಟುವಟಿಕೆ ನಡೆಯಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು