7:29 PM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ದಕ್ಷಿಣ ಕನ್ನಡ ಜಿಲ್ಲೆ: ಕೊರೊನಾ ತಡೆಗೆ ಈ ವಾರವೂ ಇದೆ ವೀಕೆಂಡ್ ಕರ್ಫ್ಯೂ; ಆ.30ರ ವರೆಗೆ ವಿಸ್ತರಣೆ

18/08/2021, 11:18

ಮಂಗಳೂರು(reporterkarnataka.com): ಕೊರೊನಾ 3ನೇ ಅಲೆಯ ಭೀತಿಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾರಾಂತ್ಯ ಕರ್ಫ್ಯೂ ಆ 30ರ ವರೆಗೆ ಮುಂದುವರಿಯಲಿದೆ.

ರಾತ್ರಿ ಕರ್ಫ್ಯೂ ಕೂಡ ಮುಂದುವರಿಯಲಿದೆ. ಪಬ್, ಬಾರ್, ರೆಸ್ಟೋರೆಂಟ್ ಗಳು ಸೋಮವಾರದಿಂದ ಶುಕ್ರವಾರ ರಾತ್ರಿ 7ರ ತನಕ ಮಾತ್ರ ತೆರೆಯಲು ಅವಕಾಶ ನೀಡಲಾಗಿದೆ. ರಾತ್ರಿ 9ರಿಂದ ಬೆಳಗ್ಗೆ 6ರ ತನಕ ರಾತ್ರಿ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು