ಇತ್ತೀಚಿನ ಸುದ್ದಿ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಾಕ್ ಡೌನ್ ಕೊಂಚ ಸಡಿಲಿಕೆ: ಬೆಳಗ್ಗೆ 7ರಿಂದ ಮಧ್ಯಾಹ್ನ 1ರ ವರೆಗೆ ಖರೀದಿಗೆ ಅವಕಾಶ
20/06/2021, 18:29
ಮಂಗಳೂರು(reporterkarnataka news): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಾಕ್ ಡೌನ್ ಕೊಂಚ ಸಡಿಲಿಕೆ ಮಾಡಲಾಗಿದ್ದು, ಬೆಳಗ್ಗೆ 7ರಿಂದ ಮಧ್ಯಾಹ್ನ 1 ಗಂಟೆ ವರೆಗೆ ಅಗತ್ಯ ಖರೀದಿಗೆ ಅವಕಾಶ ನೀಡಲಾಗಿದೆ.
ಲಾಕ್ ಡೌನ್ ಎಷ್ಟರ ವರೆಗೆ ಮುಂದುವರಿಸಲಾಗುವುದು ಎನ್ನುವುದನ್ನೂ ಇನ್ನೂ ನಿರ್ಧರಿಸಿಲ್ಲ. ಪರಿಸ್ಥಿತಿ ಅವಲೋಕಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.