1:53 PM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಗ್ಗದ ಕೊರೊನಾ ಸೋಂಕು: ಇಂದು 15 ಮಂದಿ ಸಾವು; ಲಾಕ್ ಡೌನ್ ವಿಸ್ತರಣೆ ಸಾಧ್ಯತೆ

18/06/2021, 19:59

ಮಂಗಳೂರು(reporterkarnataka news)

ಜಿಲ್ಲೆಯಲ್ಲಿ ಕೊರೊನಾ ಎರಡನೇ ಅಲೆಯ ಅಬ್ಬರ ಇನ್ನೂ ನಿಯಂತ್ರಣಕ್ಕೆ ಬಂದಿಲ್ಲ. ಒಂದೂವರೆ ತಿಂಗಳಿನಿಂದ ಲಾಕ್ ಡೌನ್ ಹೇರಿದರೂ ಸೋಂಕಿನ ಅರ್ಭಟ ತಗ್ಗಿಲ್ಲ. ಇಂದು ಈ ಮಹಾಮಾರಿಗೆ 15 ಮಂದಿ ಬಲಿಯಾಗಿದ್ದು, ಜಿಲ್ಲೆಯಲ್ಲಿ ಲಾಕ್ ಡೌನ್ ಮುಂದುವರಿಯುವ ಎಲ್ಲ ಸಾಧ್ಯತೆಗಳಿವೆ.

ಜಿಲ್ಲೆಯಲ್ಲಿ ಈವರೆಗೆ ಕೊರೊನಾಗೆ ಬಲಿಯಾದವರ ಸಂಖ್ಯೆ 1,024 ಕ್ಕೆ ಏರಿದೆ. ಜಿಲ್ಲೆಯ ಇಂದಿನ‌ ಪಾಸಿಟಿವಿಟಿ ರೇಟ್ 10.07% ಆಗಿದೆ. ಜತೆಗೆ ಇಂದು 665 ಮಂದಿ ಕೊರೋನಾದಿಂದ ಗುಣಮುಖರಾಗಿದ್ದಾರೆ.

ಜಿಲ್ಲೆಯಲ್ಲಿ ಒಟ್ಟು 6,931ಆಕ್ವೀವ್ ಕೇಸ್ ಹಾಗೂ ಈವರೆಗೆ ಒಟ್ಟು 87,350 ಪಾಸಿಟಿವ್ ಕೇಸ್ ವರದಿಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು