ಇತ್ತೀಚಿನ ಸುದ್ದಿ
ದಕ್ಷಿಣ ಕನ್ನಡ ಕೌಶಲ್ಯಾಭಿವೃದ್ಧಿ ಅಧಿಕಾರಿಯಾಗಿ ಪ್ರದೀಪ್ ಡಿಸೋಜ ಅಧಿಕಾರ ಸ್ವೀಕಾರ
20/12/2023, 21:08
ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಕೌಶಲ್ಯಾಭಿವೃದ್ಧಿ ಅಧಿಕಾರಿಯಾಗಿ ಪ್ರದೀಪ್ ಡಿಸೋಜ ನೇಮಿಸಲು ಆದೇಶಿಸಲಾಗಿದೆ.
ಮೂಲತಃ ಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಜಂಟಿ ನಿರ್ದೇಶಕರಾಗಿರುವ ಪ್ರದೀಪ್ ಡಿಸೋಜ ಡಿ.15ರಂದು ಅಧಿಕಾರ ಸ್ವೀಕರಿಸಿದ್ದಾರೆ.