11:27 AM Wednesday3 - December 2025
ಬ್ರೇಕಿಂಗ್ ನ್ಯೂಸ್
Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ

ಇತ್ತೀಚಿನ ಸುದ್ದಿ

ದಂಬೆಲ್ ನದಿ ತಟದಲ್ಲಿ 6 ಕೋಟಿ ವೆಚ್ಚದಲ್ಲಿ ಕಾರ್ ಲ್ಯಾಂಡ್ ಮೆಗಾ ಯೋಜನೆ: ಶಾಸಕ ಡಾ.ಭರತ್ ಶೆಟ್ಟಿ ಚಾಲನೆ

28/03/2023, 12:22

ಸುರತ್ಕಲ್(reporterkarnataka.com):
ಮಂಗಳೂರು ನಗರ ಉತ್ತರದ ಪಾಲಿಕೆ ವ್ಯಾಪ್ತಿಯ 16ನೇ ಬಂಗ್ರ ಕೂಳೂರು ವಾರ್ಡ್‌ನ ದಂಬೆಲ್ ಸೇತುವೆಯ ನದಿ ತಟದಿಂದ ಕಾರ್ ಲ್ಯಾಂಡ್ ನಿರ್ಮಾಣ ಕಾಮಗಾರಿಗೆ 6 ಕೋಟಿ ರೂ.ಗಳನ್ನು ಶಾಸಕಡಾ.ಭರತ್ ಶೆಟ್ಟಿ ವೈ ಅವರು ಅನುದಾನ ಕಾದಿರಿಸಿದ್ದು, ದಂಬೆಲ್ ಗಣಪತಿ ವಿಸರ್ಜನೆ ಕಟ್ಟೆ ಬಳಿ ಕಾಮಗಾರಿಗೆ ಚಾಲನೆ ನೀಡಿದರು.

ಈ ಸಂದರ್ಭ ಬಿಜೆಪಿ ಉತ್ತರ ಮಂಡಲ ಅಧ್ಯಕ್ಷ ತಿಲಕ್ ರಾಜ್ ಕೃಷ್ಣಾಪುರ ,ಸ್ಥಳೀಯ ಮನಪಾ ಸದಸ್ಯರಾದ ಕಿರಣ್ ಕುಮಾರ್ ಕೋಡಿಕಲ್, ಬಿಜೆಪಿ ಪ್ರಮುಖರಾದ ಉಮೇಶ್ ಮಲರಾಯಸಾನ, ಆನಂದ್ ನಾಯ್ಕ್, ನವನೀತ್ ಕೋಟ್ಯಾನ್, ರಾಜೇಂದ್ರ ಕೋಟ್ಯಾನ್, ಜನಸೇವಾ ಸಮಿತಿ ಅಧ್ಯಕ್ಷರಾದ ಶಿವಶಂಕರ್ ರಾವ್,ಸದಾನಂದ ಅಂಚನ್, ಬಾಲಕೃಷ್ಣ ಶೆಟ್ಟಿ, ಆನಂದ್ ಕೋಡಿಕಲ್ ಕಾರ್ಯಕರ್ತರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು