1:11 PM Saturday14 - November 2026
ಬ್ರೇಕಿಂಗ್ ನ್ಯೂಸ್
ಮೆಟ್ರೋ ಅನುದಾನ ತಾರತಮ್ಯ ಆರೋಪಕ್ಕೆ ಪ್ರಧಾನಿ ನಯವಾದ ತಿರುಗೇಟು: ಈಗ ಸೆಂಚುರಿ ಬಾರಿಸಿದೆ… ಚಿಕ್ಕಮಗಳೂರು | ತರೀಕೆರೆ‌ ಬಳಿ ಮಣ್ಣಿನಗುಡ್ಡೆಗೆ ಬೈಕ್ ಡಿಕ್ಕಿ: ಪುತ್ರಿ ಸಾವು; ತಂದೆ… ಎಚ್​.ಡಿ.ಕುಮಾರಸ್ವಾಮಿ ಆರೋಪಕ್ಕೆ ಹಾಸನ ಜಿಲ್ಲಾಧಿಕಾರಿ ತಿರುಗೇಟು: ಪಿಎ ವಾಟ್ಸಪ್​ ಚಾಟ್​ ಬಗ್ಗೆ ಡಿಸಿ… ಮುಖ್ಯಮಂತ್ರಿ ಡಿಕೆಶಿ ಹಾಸನಾಂಬೆ ದರ್ಶನ ಪಡೆಯುತ್ತಿರುವ ವೀಡಿಯೋಗೆ ಭಕ್ತರಿಂದ ಚಪ್ಪಲಿ ಎಸೆತ: ಸರತಿ… ಕೊಡಗಿನ ಜನತೆಗೆ ಬೆಲೆ ಏರಿಕೆ ನಡುವೆಯೇ ಮತ್ತೊಂದು ಶಾಕ್: ಖಾಸಗಿ ಬಸ್ ದರ… Bangalore | ಹಾಕಿ ದಿಗ್ಗಜ ಕೊಡಗಿನ ಎಂ.ಎಂ. ಸೋಮಯ್ಯ ಮನೆಯಲ್ಲಿದ್ದ ಒಲಿಂಪಿಕ್ಸ್ ಚಿನ್ನದ… ಬಸ್ ದರ ಏರಿಕೆ | ಹೆಂಡ್ತಿಗೆ ಫ್ರಿ ಕೊಟ್ಟು ಗಂಡನಿಂದ ಡಬಲ್ ವಸೂಲಿ… Mysore | ಹುಣಸೂರು ಬಳಿ ಬೈಕ್‌ಗೆ ಒಕ್ಕಣೆ ಯಂತ್ರ ಡಿಕ್ಕಿ: ಸವಾರರಿಬ್ಬರ ದುರ್ಮರಣ ಕುಟುಂಬ ಸಮೇತರಾಗಿ ಹಾಸನಾಂಬೆ ದೇವಿಯ ದರ್ಶನ ಪಡೆದ ಸಚಿವ ಕೃಷ್ಣ ಬೈರೇಗೌಡ: ₹1,000… Kodagu | ಚಲಿಸುತ್ತಿದ್ದಾಗಲೇ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಹೊಗೆ: ಪ್ರಯಾಣಿಕರಲ್ಲಿ ಆತಂಕ

ಇತ್ತೀಚಿನ ಸುದ್ದಿ

ಡಾನ್ಸ್ ಕರ್ನಾಟಕ ಡಾನ್ಸ್ ಸೀಸನ್ 6: ಕೊಡಗಿನ ದಿಶಾ ದೇಚಮ್ಮ ಆಯ್ಕೆ

19/04/2022, 12:49

ಮಡಿಕೇರಿ(reporterkarnataka.com): ಝಿ ಟಿವಿಯಲ್ಲಿ ಪ್ರಸಾರವಾಗುವ ಜನಪ್ರಿಯ ನೃತ್ಯ ಕಾರ್ಯಕ್ರಮ ಡಾನ್ಸ್ ಕರ್ನಾಟಕ ಡಾನ್ಸ್ ಸೀಸನ್ 6 ಗೆ ಕೊಡಗು ಮೂಲದ ದಿಶಾ ದೇಚಮ್ಮ ಆಯ್ಕೆಯಾಗಿದ್ದಾರೆ. 

ಚೋಟ್ರಂಡ ರವಿ ಮತ್ತು ಚೋಟ್ರಂಡ ಮಮತಾ ದಂಪತಿ ಮಗಳಾದ ದಿಶಾ ದೇಚಮ್ಮ ಮೂಲತಃ ದಕ್ಷಿಣ ಕೊಡಗಿನ ಬಿಟ್ಟಂಗಾಲದವರಾಗಿದ್ದು, ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಇವರಿಗೆ “ಮಡಿಕೇರಿಯ ಗುರುಕುಲ ಕಲಾ ಮಂಡಳಿಯ ನೃತ್ಯ ತರಬೇತುದಾರರಾದ ದಿನೇಶ್ ಪಿ.ಎನ್”  ಅವರು ಮಾರ್ಗದರ್ಶನ ನೀಡಿರುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು