7:41 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ದಾಂಡೇಲಿ: 72 ಲಕ್ಷ ರೂ. ಮೌಲ್ಯದ ಖೋಟಾ ನೋಟು ವಶ: 6 ಮಂದಿ ಬಂಧನ, 2 ಕಾರು ಪೊಲೀಸ್ ವಶಕ್ಕೆ

02/06/2021, 18:24

ಕಾರವಾರ(reporterkarnataka news):

ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ಭಾರಿ ಪ್ರಮಾಣದಲ್ಲಿ ಖೋಟಾ ನೋಟು ವಶಪಡಿಸಿಕೊಳ್ಳಲಾಗಿದೆ. ಗ್ರಾಮೀಣ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ 72 ಲಕ್ಷ ರೂ. ಖೋಟಾ ನೋಟುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ 6 ಮಂದಿಯನ್ನು ಬಂಧಿಸಲಾಗಿದೆ. 

ಬಂಧಿತರಿಂದ 4.5 ಲಕ್ಷ ಅಸಲಿ ನೋಟು, 72 ಲಕ್ಷದ ಖೋಟಾ ನೋಟು ವಶಕ್ಕೆ ಪಡೆಲಾಗಿದೆ. ಬಂಧಿತರನ್ನು ಮಹಾರಾಷ್ಟ್ರದ ಕಿರಣ ದೇಸಾಯಿ(40), ಗಿರೀಶ ಪೂಜಾರಿ(42), ಬೆಳಗಾವಿಯ ಅಮರ ನಾಯ್ಕ(30), ಸಾಗರ ಕುಣ್ಣೂರ್ಕರ್(28), ದಾಂಡೇಲಿಯ ಶಬ್ಬೀರ್ ಕುಟ್ಟಿ(45), ಶಿವಾಜಿ ಕಾಂಬ್ಳೆ(52) ಎಂದು ಗುರುತಿಸಲಾಗಿದೆ.

ಆರೋಪಿಗಳಿಂದ  ಎರಡು ಕಾರು ವಶಪಡಿಸಿಕೊಳ್ಳಲಾಗಿದೆ. ದಾಂಡೇಲಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು