11:45 PM Tuesday26 - August 2025
ಬ್ರೇಕಿಂಗ್ ನ್ಯೂಸ್
ಜಾತ್ಯತೀತತೆಯ ಸಂಕೇತವಾಗಿರುವ ನಾಡ ಹಬ್ಬ, ಧಾರ್ಮಿಕವಲ್ಲ: ಡಾ. ಪುರುಷೋತ್ತಮ ಬಿಳಿಮಲೆ Bangalore | ಪರಿಶಿಷ್ಟ ಜಾತಿ/ ಪಂಗಡ ದೌರ್ಜನ್ಯ ತಡೆ ಕಾಯ್ದೆ ಕಟ್ಟುನಿಟ್ಟಿನಲ್ಲಿ ಜಾರಿಗೊಳಿಸಿ:… Kodagu | ಸಿದ್ದಾಪುರ: ಕರಡಿಗೋಡು ವಂದನಾಪುರ ಎಸ್ಟೇಟ್ ಮನೆ ಆವರಣದಲ್ಲಿ ಕಾಡಾನೆಗಳ ದಾoಧಲೆ ಡಿಸ್ಕಸ್ ಥ್ರೋ ವೇಳೆ ಅವಘಡ: ವಿದ್ಯಾರ್ಥಿ ಗಂಭೀರ: ಮಂಗಳೂರು ಆಸ್ಪತ್ರೆಗೆ ದಾಖಲು ಬ್ರ್ಯಾಂಡ್ ಕರಾವಳಿ ಹೆಸರಲ್ಲಿ ಅಭಿವೃದ್ಧಿಗೆ ಒತ್ತು ನೀಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ನೇಹಿತನ ಆಟೋ ತರಲು ಹೋಗಿದ್ದ ಚಾಲಕ ಅಪಘಾತದಲ್ಲಿ ದುರ್ಮರಣ: ಕಾರು ಡಿಕ್ಕಿ ಹೊಡೆದು… ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣ: ಸುಜಾತ ಭಟ್ ದೂರು ಎಸ್ಐಟಿಗೆ… ಕುಶಾಲನಗರ: ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೇಹಳ್ಳಿ ಪೊಲೀಸ್ ವಶಕ್ಕೆ ದಲಿತ ಸಿಎಂ ಕೂಗು ತಪ್ಪಿಸಲು ಒಳ ಮೀಸಲಾತಿ ಜಾರಿ: ದಿಲ್ಲಿಯಲ್ಲಿ ಮಾಜಿ ಸಿಎಂ… ತೋಟದಲ್ಲಿ ಬಿದ್ದಿದ್ದ ತೆಂಗಿನಕಾಯಿ ಹೆಕ್ಕಿದ್ದಕ್ಕೆ ಮಾಲೀಕನಿಂದ ಅಮಾನುಷ ಹಲ್ಲೆ: ಯುವಕ ಸಾವು

ಇತ್ತೀಚಿನ ಸುದ್ದಿ

ಧರ್ಮಸ್ಥಳ ಪಾದಯಾತ್ರೆ ಮಾರ್ಗದಲ್ಲಿ ಬೃಹತ್ ಸ್ವಚ್ಛತಾ ಅಭಿಯಾನ: ಚಿಕ್ಕಮಗಳೂರು ಜಿಲ್ಲಾಡಳಿತದಿಂದ ಕ್ರಮ

07/03/2022, 22:12

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ಹ್ಯಾಂಡ್ ಪೋಸ್ಟ್ ನಿಂದ ಚಾರ್ಮಾಡಿ ಘಾಟ್ ವರೆಗೆ ಸುಮಾರು 800 ಮಂದಿಯಿಂದ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.


ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಅರಣ್ಯ ಇಲಾಖೆ, ಆರೋಗ್ಯ ಇಲಾಖೆ, ತೋಟಗಾರಿಕಾ ಇಲಾಖೆ, ಶಿಕ್ಷಣ ಇಲಾಖೆ, ಆಶಾ ಕಾರ್ಯಕರ್ತೆಯರು, ಚಿಕ್ಕಮಗಳೂರು ಜಿಲ್ಲೆಯ ಎಲ್ಲ ಗ್ರಾಪಂಗಳು,  ಶಾಲೆಗಳ ಎನ್ ಎಸ್ ಎಸ್ ಶಿಬಿರಾರ್ಥಿಗಳು, ಶೌರ್ಯ ವಿಪತ್ತು ನಿರ್ವಹಣಾ ತಂಡ ಭಾಗವಹಿಸಿತ್ತು.


ದಿನವಿಡಿ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸರ್ಕಾರಿ ಅಧಿಕಾರಿಗಳು, ಜನಪ್ರತಿನಿಧಿಗಳು ಪಾಲ್ಗೊಂಡಿದ್ದರು.ಚಿಕ್ಕಮಗಳೂರಿನಿಂದ ಮೂಡಿಗೆರೆವರೆಗೆ, ಮೂಡಿಗೆರೆ ಹ್ಯಾಂಡ್ ಪೋಸ್ಟ್ ನಿಂದ ಚಾರ್ಮಾಡಿ ಘಾಟ್ ವರೆಗೆ,  ಮೂಡಿಗೆರೆಯಿಂದ  ಕಸ್ಕೆಬೈಲ್ ವರೆಗೆ ಸ್ವಚ್ಛತೆ ನಡೆಯಿತು.ಲೋಡ್ ಗಟ್ಟಲೇ ತ್ಯಾಜ್ಯ ಸಂಗ್ರಹಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು