7:23 PM Friday17 - January 2025
ಬ್ರೇಕಿಂಗ್ ನ್ಯೂಸ್
ಮಂಗಳೂರು: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಪ್ರಾದೇಶಿಕ ಕಚೇರಿಗೆ ಸಿಎಂ ಸಿದ್ದರಾಮಯ್ಯ… ಮಂಗಳೂರಿಗೆ ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ: ರಾಜೀವ್ ಗಾಂಧಿ ವಿವಿ ಪ್ರಾದೇಶಿಕ ಕೇಂದ್ರಕ್ಕೆ ಶಿಲಾನ್ಯಾಸ ಕುರ್ಚಿಗಾಗಿ ಕಾದಾಟದಲ್ಲೇ ಎಲ್ಲರೂ ಮಗ್ನ, ಜನರ ಪಾಲಿಗೆ ಸರ್ಕಾರದ ನೆರವು ಮರೀಚಿಕೆ: ಪ್ರತಿಪಕ್ಷ… ಕೆಎಎಸ್‌ ಪೂರ್ವಭಾವಿ ಮರುಪರೀಕ್ಷೆಯ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್… ಬಾಲಿವುಡ್ ನಟ ಸೈಫ್ ಅಲಿಖಾನ್ ಗೆ 6 ಬಾರಿ ಚಾಕು ಇರಿತ: ಮುಂಜಾನೆ… ಗರೋಡಿ ಜಾತ್ರೆಗೂ ಊರವರಿಗೆ ನೀರಿಲ್ಲ!: 5 ದಿನಗಳಿಂದ ನೋ ವಾಟರ್!!; ಮೇಯರ್ ಅವರೇ… ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಸಚಿವ ಜಮೀರ್‌ ಭಾವಚಿತ್ರಕ್ಕೆ ಸಗಣಿ ಬಳಿದು ಬಿಜೆಪಿ… ಕೆಚ್ಚಲು ಕೊಯ್ದ ಪ್ರಕರಣ: ದನದ ಮಾಲೀಕನ ತಾಯಿಗೆ 3 ಹಸು ಕೊಡಿಸಿದ ಸಚಿವ… 5 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರ: ಆರೋಪಿಯ ತಕ್ಷಣ ಬಂಧಿಸಲು ಆಗ್ರಹಿಸಿ ಎಐಎಂಎಸ್ಎಸ್… ಕಾಡಾನೆಯ ಚಿತ್ರೀಕರಣ ಮಾಡಲು ಹೋದ ಯೂಟ್ಯೂಬರ್ ಮೇಲೆ ಸಲಗ ದಾಳಿ: ಕೂದಲೆಳೆ ಅಂತರದಲ್ಲಿ…

ಇತ್ತೀಚಿನ ಸುದ್ದಿ

ಧರ್ಮಸ್ಥಳ ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ನ್ಯಾಯಕ್ಕಾಗಿ ಸುಳ್ಯದಲ್ಲಿ ಬೃಹತ್ ವಾಹನ ಜಾಥಾ, ಬಹಿರಂಗ ಸಭೆ

08/08/2023, 15:15

ಸುಳ್ಯ(reporterkarnataka.com): ಧರ್ಮಸ್ಥಳದಲ್ಲಿ ನಡೆದ ಸೌಜನ್ಯ‌ ಎಂಬ ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ವಿರುದ್ಧ ಇದೀಗ ಎಲ್ಲೆಡೆ ಪ್ರತಿಭಟನೆಯ ಕೂಗು ಕೇಳಿ ಬರುತ್ತಿದ್ದು, ಇಂದು ಸುಳ್ಯದಲ್ಲಿ ಬೃಹತ್ ವಾಹನ ಜಾಥಾ ಹಾಗೂ ಬೃಹತ್ ಸಭೆ ನಡೆದಿದೆ.
ನಿಂತಿಕಲ್ಲಿನಿಂದ ವಾಹನ ಜಾಥಾ ಆರಂಭಗೊಂಡಿದೆ.
ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಜಾಥಾಕ್ಕೆ ಜಾಲನೆ ನೀಡಿದ್ದಾರೆ.

ನಿಂತಿಕಲ್ಲಿನಿಂದ ಹೊರಟ ವಾಹನ ಜಾಥಾ ಪೈಚಾರಿಗೆ ತಲುಪಿ ಅಲ್ಲಿಂದ ನಡಿಗೆಯ ಮೂಲಕ ಸುಳ್ಯಕ್ಕೆ ಆಗಮಿಸಿದೆ. ಸುಳ್ಯದಲ್ಲಿ ಬೃಹತ್ ಸಭೆ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು