ಇತ್ತೀಚಿನ ಸುದ್ದಿ
ಧರ್ಮಸ್ಥಳಕ್ಕೆ ನಾಳೆ ಕೇಂದ್ರ ಸಚಿವೆ ಸ್ಮೃತಿ ಇರಾನಿ: ಸರ್ವಧರ್ಮ ಸಮ್ಮೇಳನದಲ್ಲಿ ಭಾಗಿ
21/11/2022, 22:22
ಧರ್ಮಸ್ಥಳ(reporterkarnataka.com): ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ನ.22ರಂದು ಧರ್ಮಸ್ಥಳಕ್ಕೆ ಭೇಟಿ ನೀಡುವರು.
ಧರ್ಮಸ್ಥಳ ಕ್ಷೇತ್ರದಲ್ಲಿ ಲಕ್ಷದೀಪೋತ್ಸವದ ಅಂಗವಾಗಿ ನಾಳೆ (ನ.22)ನಡೆಯುವ ಸರ್ವಧರ್ಮ ಸಮ್ಮೇಳನ ದಲ್ಲಿ ಭಾಗವಹಿಸಲಿದ್ದಾರೆ.