3:43 AM Sunday5 - April 2026
ಬ್ರೇಕಿಂಗ್ ನ್ಯೂಸ್
ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ ಸಿದ್ದರಾಮಯ್ಯ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೀನಾಯ ಹೇಳಿಕೆ ಬಿಜೆಪಿಯ ನೀಚ ರಾಜಕಾರಣ… ಎಸ್ಸೆಸ್ಸೆಲ್ಸಿ ಗ್ರೇಡಿಂಗ್ ಪದ್ಧತಿಗೆ ರಾಜ್ಯಪಾಲರು ವಿರೋಧ: ನಾಳೆ ರಾಜಭವನಕ್ಕೆ ಕರವೇ ಮುತ್ತಿಗೆ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ’: ರಾಜ್ಯಪಾಲರಿಗೆ ಕರವೇ ನಾರಾಯಣ ಗೌಡ ಖಡಕ್… ದೇಶದಲ್ಲೇ ಅತಿ ಹೆಚ್ಚು | ಬೆಂಗಳೂರಿಂದ 272 ಅಕ್ರಮ ಬಂಗ್ಲಾ ವಲಸಿಗರು ಗಡಿಪಾರು Kodagu | ಕುಶಾಲನಗರ: ಹರದೂರು – ಕಾಜೂರು ಮಕಾಂ ಉರೂಸ್ ಗೆ ಚಾಲನೆ ತ.ನಾ. ಚುನಾವಣೆ | ಚಾಮರಾಜನಗರ ಸಮೀಪದ ಮೆಟ್ಟೂರು ಕ್ಷೇತ್ರದಿಂದ ವೀರಪ್ಪನ್‌ ಪುತ್ರಿ ವಿದ್ಯಾರಾಣಿ… ಅಡಿಕೆಯೊಳಗಿದ್ದ ಸ್ಫೋಟಕ ಸಿಡಿದು ಮಹಿಳೆಗೆ ಗಾಯ: ಅಡಿಕೆಯಲ್ಲಿ ಇದ್ದಿದ್ದಾದರೂ ಏನು..? ಪ್ರಕರಣದ ಸತ್ಯಾಂಶ… ನಂಜನಗೂಡು: ಶ್ರದ್ಧಾ ಭಕ್ತಿಯಿಂದ ನಡೆದ ಪುರಾಣ ಪ್ರಸಿದ್ಧ ಕಳಲೆ ಶ್ರೀ ಲಕ್ಷ್ಮಿಕಾಂತ ಸ್ವಾಮಿ…

ಇತ್ತೀಚಿನ ಸುದ್ದಿ

ದಾಸೋಹ ರತ್ನ ರವಿ ಪೂಜಾರಿ ಅವರ ಅನ್ನ ದಾಸೋಹ ಹಾಗೂ ಉಚಿತ ಆ್ಯಂಬ್ಯುಲೆನ್ಸ್ ಸೇವೆಗೆ ಒಂದು ವರ್ಷದ ಹರ್ಷ

27/09/2024, 19:52

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ಹಸಿದವರ ಹೊಟ್ಟೆಗೆ ಅನ್ನ ನೀಡುವ ದಾಸೋಹ ರತ್ನ ರವಿ ಪೂಜಾರಿ ಅವರ ಅನ್ನ ದಾಸೋಹ ಹಾಗೂ ಉಚಿತ ಅಂಬುಲೆನ್ಸ್ ಸೇವೆಗೆ ಒಂದು ವರ್ಷ ತುಂಬಿದೆ.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ರವಿ ಪೂಜಾರಿ ಅವರು ರವಿಯಣ್ಣ ಎಂದೇ ಪ್ರಸಿದ್ದರು. ಹಸಿದ ಹೊಟ್ಟೆಗಳಿಗೆ ಅನ್ನ ನೀಡುವುದರಲ್ಲಿ ಅವರು ಎತ್ತಿದ ಕೈ. ಯಾರೇ ಸಹಾಯ ಯಾಚಿಸಿ ಬಂದರೂ ಅವರು ಯಾವತ್ತೂ ಬರಿಗೈಯಲ್ಲಿ ಕಳುಹಿಸಿಲ್ಲ. ನೊಂದವರಿಗೆ ಸದಾ ಆರ್ಥಿಕ, ಆರೋಗ್ಯ ನೆರವು ನೀಡುತ್ತಲೇ ಬಂದಿದ್ದಾರೆ.

ಅಥಣಿ ತಾಲೂಕಿನ ರವಿ ಅಣ್ಣ ಪೂಜಾರಿ ಅವರು ಆರಂಭಿಸಿದ ದಾಸೋಹ ಹಾಗೂ ಉಚಿತ ಆ್ಯಂಬ್ಯುಲೆನ್ಸ್ ಸೇವೆಗೆ ಇದೀಗ ಒಂದು ವರ್ಷ ತುಂಬಿದೆ.
ದಾಸೋಹ ರತ್ನ ಎಂದೇ ಖ್ಯಾತರಾದ ರವಿ ಪೂಜಾರಿ ಅವರಿಂದ ಪ್ರತಿನಿತ್ಯ ದಾಸೋಹ ಸೇವೆ ನಡೆಯುತ್ತಲೇ ಬಂದಿದೆ.
ಮುಂದೇನು ಕೂಡ ಈ ದಾಸೋಹ ಸೇವೆಯನ್ನು ಪ್ರತಿನಿತ್ಯ ಮಾಡುತ್ತೇನೆ ಎಂದು ಅವರು ವಿಶ್ವಾಸ ಹಾಗೂ ಆನಂದದಿಂದಲೇ ಹೇಳುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು