10:12 PM Thursday23 - April 2026
ಬ್ರೇಕಿಂಗ್ ನ್ಯೂಸ್
ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ…

ಇತ್ತೀಚಿನ ಸುದ್ದಿ

ದಾಸೋಹಿ ಪ್ರಶಸ್ತಿಗೆ ಕಸಾಪ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಆಯ್ಕೆ

19/08/2024, 10:08

ಮಂಗಳೂರು(reporterkarnataka.com):ಹುಬ್ಬಳ್ಳಿ-ಸಾಹಿತ್ಯ,ಲಲಿತಕಲಾ, ಸಾಮಾಜಿಕ ಕ್ಷೇತ್ರದಲ್ಲಿ ಮಹತ್ತರ ಸೇವೆ ಸಲ್ಲಿಸಿದ ಗಣ್ಯರಿಗೆ ಕಚುಸಾಪ ಪ್ರತಿವರ್ಷ ನೀಡುವ ಪ್ರತಿಷ್ಠಿತ ” ದಾಸೋಹಿ ” ಪ್ರಶಸ್ತಿಗೆ ಈ ಸಲ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕಚುಸಾಪ ಸಂಚಾಲಕ ಕೃಷ್ಣಮೂರ್ತಿ ಕುಲಕರ್ಣಿ ತಿಳಿಸಿದ್ದಾರೆ.
ಸೆಪ್ಟೆಂಬರ್ 5ರಂದು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಸಭಾಂಗಣದಲ್ಲಿ ಜರುಗಲಿರುವ ಕಚುಸಾಪ ರಾಜ್ಯ ಶಿಕ್ಷಕ ಸಾಹಿತಿಗಳ ಏಳನೆಯ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಪ್ರಸಾರಾಂಗ ನಿರ್ದೇಶಕ ಚನ್ನಬಸಪ್ಪ ಧಾರವಾಡ ಶೆಟ್ರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು