7:22 PM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಕೊಡಗಿನ ಪ್ರಮುಖ ಹಬ್ಬ ಪುತ್ತರಿಗೆ ದಿನಾಂಕ ನಿಗದಿ: ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ ಆಚರಣೆ

19/11/2025, 16:18

ಮಡಿಕೇರಿ(reporterkarnataka.com): ಡಿಸೆಂಬರ್ 4ರಂದು ರೋಹಿಣಿ ನಕ್ಷತ್ರದಲ್ಲಿ ಪುತ್ತರಿ(ಹುತ್ತರಿ) ಆಚರಣೆ ಸಮಯ ನಿಗದಿಯಾಗಿದೆ. ಮಡಿಕೇರಿ ತಾಲ್ಲೂಕಿನ ಕಕ್ಕಬೆಯ ಪಾಡಿ ಇಗ್ಗುತ್ತಪ್ಪ ದೇವಾಲಯದಲ್ಲಿ ಇಂದು ಮುಹೂರ್ತ ನಿಗದಿ ಪಡಿಸಲಾಗಿದೆ. ಸಾವ೯ಜನಿಕರಿಗೆ ಅಂದು
ರಾತ್ರಿ 8.40 ಗಂಟೆಗೆ ನೆರೆ ಕಟ್ಟುವುದು,ರಾತ್ರಿ 9.40 ಗಂಟೆಗೆ ಕದಿರು ತೆಗೆಯುವುದು, ಭೋಜನಕ್ಕೆ ರಾತ್ರಿ 10.40 ಗಂಟೆಗೆ ಮುಹೂತ೯ ನಿಗದಿಯಾಗಿದೆ.


*ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ ಹಬ್ಬದ ಆಚರಣೆ:*
ರಾತ್ರಿ 8.10 ಗಂಟೆಗೆ ನೆರೆ ಕಟ್ಟುವುದು,ರಾತ್ರಿ 9.10 ಗಂಟೆಗೆ ಕದಿರು ತೆಗೆಯುವುದು, ಭೋಜನಕ್ಕೆ 10.10 ಗಂಟೆಗೆ ಮುಹೂತ೯ ನಿಗದಿಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು