3:59 PM Monday7 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ

ಇತ್ತೀಚಿನ ಸುದ್ದಿ

ದಾವಣಗೆರೆ: ಅ. 30ರಂದು ಗುಲ್ಬರ್ಗದಲ್ಲಿ ನಡೆಸಲಿರುವ ಬಿಜೆಪಿ ಹಿಂದುಳಿದ ವರ್ಗಗಳ ಜಾಗೃತಿ ಸಮಾವೇಶದ ಪೂರ್ವಭಾವಿ ಸಭೆ 

02/10/2022, 17:45

ದಾವಣಗೆರೆ(reporterkarnataka.com):ಭಾರತೀಯ ಜನತಾ ಪಾರ್ಟಿ ಗುಲ್ಬರ್ಗದಲ್ಲಿ ಅಕ್ಟೋಬರ್ 30ರಂದು ನಡೆಸಲಿರುವ ಹಿಂದುಳಿದ ವರ್ಗಗಳ ಜಾಗೃತಿ ಸಮಾವೇಶದ ಪೂರ್ವಭಾವಿ ಸಭೆ  ದಾವಣಗೆರೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ
ಬೈರತಿ ಬಸವರಾಜು ಅವರ ನೇತೃತ್ವದಲ್ಲಿ ನಡೆಯಿತು. 


ರಾಜ್ಯ ಓಬಿಸಿ ಮೋರ್ಚಾ ಅಧ್ಯಕ್ಷ ನೆ.ಲ. ನರೇಂದ್ರಬಾಬು, ಪ್ರಧಾನ ಕಾರ್ಯದರ್ಶಿ ಸುರೇಶಬಾಬು, ಸಂಸದ ಡಾ.ಜಿ.ಎಂ.ಸಿದ್ದೇಶ್ವರ, 
ಸಹಕಾರ ಭಾರತೀಯ ರಾಜ್ಯ ಮಹಿಳಾ ಕಾರ್ಯಕಾರಿಣಿ ಸದಸ್ಯರಾದ ಸವಿತಾ ರವಿಕುಮಾರ, ದಾವಣಗೆರೆ ಜಿಲ್ಲೆಯ ಎಲ್ಲ ಶಾಸಕರುಗಳು ಮಹಾನಗರ ಪಾಲಿಕೆ ಸದಸ್ಯರು ಮುಖಂಡರು ಕಾರ್ಯಕರ್ತರು ಮಹಿಳೆಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು