6:32 PM Saturday5 - April 2025
ಬ್ರೇಕಿಂಗ್ ನ್ಯೂಸ್
Bangaluru | ಚಿಲಿ ಅಧ್ಯಕ್ಷ ಗ್ಯಾಬ್ರಿಯಲ್ ಬೋರಿಕ್ ಫಾಂಟ್ ಬೆಂಗಳೂರಿಗೆ ಭೇಟಿ: 2… Mangaluru | ಸ್ಪೆಲ್‌ ಬೀ ವಿಜ್‌ ನ್ಯಾಶನಲ್‌ ಸ್ಪೆಲ್‌ ಬೀ: ಮಂಗಳೂರಿನ ಸಿಯೆಲ್‌… Bangaluru | ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರು ಜಲ ಮಂಡಳಿಯಿಂದ ವಿನೂತನ ಯೋಜನೆ:… Good News | ರೈತರಿಗೆ 7 ವರ್ಷಗಳ ನಂತರ ಮತ್ತೆ ಸೂಕ್ಷ್ಮ ನೀರಾವರಿಗೆ… Chikkamagaluru | ಕಾಫಿನಾಡಿನಲ್ಲಿ ಭಾರೀ ಮಳೆ: ಕೊಟ್ಟಿಗೆಹಾರ, ಬಣಕಲ್, ಬಾಳೂರು, ಚಾರ್ಮಾಡಿಯಲ್ಲಿ ವರ್ಷಧಾರೆ Solar power | ದೇಶದ 2,249 ರೈಲು ನಿಲ್ದಾಣಗಳಲ್ಲಿ 209 ಮೆಗಾವ್ಯಾಟ್‌ ಸೌರ… EX CM | ವಕ್ಸ್ ಆಸ್ತಿ ಕಬಳಿಸಿರುವುದನ್ನು ಮುಚ್ಚಿ ಹಾಕಲು ಕಾಂಗ್ರೆಸ್‌ ತಿದ್ದುಪಡಿ… Chikkamagaluru | ಅನ್ನದಾತ ಆತ್ಮಹತ್ಯೆ: ಕಿರುಕುಳ ನೀಡಿದ ಬ್ಯಾಂಕ್ ಎದುರು ರೈತನ ಪಾರ್ಥಿವ… Mangaluru | ಜಾಮರ್ ಸಮಸ್ಯೆ ಬಗೆಹರಿಸದಿದ್ದರೆ ಜೈಲಿನೊಳಗೆ ನುಗ್ಗಿ ಕಿತ್ತು ಬಿಸಾಕ ಬೇಕಾಗುತ್ತದೆ:… Delhi | ರಾಜ್ಯದ್ದು “ಜನ-ಕರ” ವಸೂಲಿ ಸರಕಾರ: ಕಾಂಗ್ರೆಸ್‌ ವಿರುದ್ಧ ಕೇಂದ್ರ ಸಚಿವ…

ಇತ್ತೀಚಿನ ಸುದ್ದಿ

😍 ತನ್ನ ಇನ್ಸ್ಟಾಗ್ರಾಂನಲ್ಲಿ “ಅಪ್ಪಾ ಐ ಲವ್ ಯೂ ಪಾ” ಹಾಡು ಹಂಚಿಕೊಂಡ ಕ್ರಿಕೆಟಿಗ ಡೇವಿಡ್ ವಾರ್ನರ್

21/08/2021, 22:21

ತನ್ನ ಮಗಳು ಗೋ ಡ್ಯಾಡಿ ಎಂದು ಬರೆದುಕೊಂಡು ತನ್ನ ತಂದೆಗೆ ಹುರಿದುಂಬಿಸುವ ವಿಡಿಯೋಗೆ ಎಡಿಟ್ ಮಾಡಲಾದ “ಅಪ್ಪಾ ಐ ಲವ್ ಯೂ ಪಾ” ಹಾಡಿನ ವಿಡಿಯೋವನ್ನು ಆಸ್ಟ್ರೇಲಿಯಾದ ಖ್ಯಾತ ಕ್ರಿಕೆಟಿಗ ಡೇವಿಡ್ ವಾರ್ನರ್ ಹಂಚಿಕೊಂಡಿದ್ದಾರೆ.

Instagram

ಅದರ ಜತೆಗೆ
I can’t wait to have my family back at cricket again with me. We miss playing in front of loved ones and our fans. Stay safe and if you’re able to please get the JAB! ಎಂದು ಬರೆದುಕೊಂಡಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು