ಇತ್ತೀಚಿನ ಸುದ್ದಿ
ಸಿಎಂ ಸಿದ್ದರಾಮಯ್ಯ – ವೇಣುಗೋಪಾಲ್ ಭೇಟಿ ಬೆನ್ನಲ್ಲೇ ದೆಹಲಿಗೆ ಹಾರಿದ ಡಿಸಿಎಂ ಡಿ.ಕೆ. ಶಿವಕುಮಾರ್
03/12/2025, 18:35
ಮಂಗಳೂರು(reporterkarnataka.com): ರಾಜ್ಯದಲ್ಲಿ ಸಿಎಂ ಬದಲಾವಣೆ ಹಾಗೂ ಮಂಗಳೂರುನಲ್ಲಿ ಸಿಎಂ ಸಿದ್ದರಾಮಯ್ಯ, ವೇಣುಗೋಪಾಲ್ ಅವರನ್ನು ಭೇಟಿಯಾಗುತ್ತಿದ್ದಂತೆ ಡಿಸಿಎಂ ಡಿ.ಕೆ. ಶಿವಕುಮಾರ್ ಕುಟುಂಬ ಸಮೇತ ದೆಹಲಿ ತೆರಳಲಿದ್ದಾರೆ.
ಸಂಬಂಧಿಕರೊಬ್ಬರ ಮದುವೆಯ ಹಿನ್ನಲೆ ಇಂದು ಮಧ್ಯಾಹ್ನ 3 ಗಂಟೆಗೆ ದೆಹಲಿ ಪ್ರವಾಸ ಹೊರಟಿದ್ದಾರೆ. ಇದೇ ವೇಳೆ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲಿದ್ದಾರೆ ಎಂದು ಹೇಳಲಾಗಿದೆ.












