7:27 PM Tuesday3 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಸಂಭವಿಸಿದ ಸಾವು ನೋವು: ತನಿಖಾ ವರದಿಗೆ ಸಿಎಂಗೆ ಸಲ್ಲಿಕೆ

01/12/2025, 20:46

ಬೆಂಗಳೂರು(reporterkarnataka.com): ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಸಂಭವಿಸಿದ ಸಾವು ನೋವುಗಳ ಕುರಿತು ತನಿಖೆ ನಡೆಸಲು ರಚಿಸಲಾಗಿದ್ದ ನಿವೃತ್ತ ನ್ಯಾಯಮೂರ್ತಿ ಮೈಕೆಲ್ ಡಿ ಕುನ್ಹಾ ಅವರ ಸಮಿತಿ ತನ್ನ ತನಿಖಾ ವರದಿಯನ್ನು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅರ್ಪಿಸಿತು.‌
ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಪೊನ್ನಣ್ಣ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಅವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು