5:15 AM Wednesday29 - October 2025
ಬ್ರೇಕಿಂಗ್ ನ್ಯೂಸ್
ಸಂವಿಧಾನ ರಕ್ಷಣೆ | ರಾಹುಲ್ ಗಾಂಧಿ, ಸಿದ್ದರಾಮಯ್ಯ ಹೇಳುವುದು ಆಚಾರ, ತಿನ್ನುವುದು ಬದನೆಕಾಯಿ:… ಕನ್ನಡ ರಾಜ್ಯೋತ್ಸವ ಆಚರಣೆಗೆ ಅವಕಾಶ ನೀಡದ ಕೇಂದ್ರ ಸಂಸ್ಥೆಗಳ ವಿರುದ್ಧ ಕ್ರಮಕ್ಕೆ ಶಿಫಾರಸ್ಸು:… Kodagu | ಮಡಿಕೇರಿ: 15 ದಿನಗಳಿಂದ ನಾಪತ್ತೆಯಾಗಿದ್ದ ಯುವಕ ಕೊನೆಗೂ ಕಾಡಿನಲ್ಲಿ ಪತ್ತೆ ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ ಮಾಡುವುದಿಲ್ಲ: ಮಾಜಿ ಸಚಿವ ರೇಣುಕಾಚಾರ್ಯ ಭವಿಷ್ಯ Kalburgi | ರಾಘಪುರ ದರ್ಗಾ ಹುಂಡಿ ಕಳವು ಪ್ರಕರಣ: ಮುಧೋಳ್ ಪೊಲೀಸರಿಂದ ಓರ್ವ… New Delhi | ಸೌರ ಗುರಿಸಾಧನೆಯಲ್ಲಿ ಜಿ.20 ರಾಷ್ಟ್ರಗಳ ಪೈಕಿ ಭಾರತವೇ ಮುಂಚೂಣಿ:… ಕೇರಳ ಪ್ರವಾಸಿ ಬಸ್ ಗಳಲ್ಲಿ ಡಿಜೆ ಅಳವಡಿಕೆ: ಶಬ್ದ ಮಾಲಿನ್ಯದ ವಿರುದ್ಧ ಆಕ್ಷೇಪ;… ಕಾಂಗ್ರೆಸ್‌ ಸರ್ಕಾರ ರಸ್ತೆಗಳ ಅಭಿವೃದ್ಧಿ ಮರೆತಿದೆ, ಒಂದು ಲೇಯರ್‌ ಗೆ 4-5 ಸಾವಿರ… ಮತ ಚೋರಿ ತಡೆಗೆ ಕೈ ಕಾರ್ಯಪಡೆ!: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಹೆಬ್ಬಾಳ… Chikkamagaluru | ಚಾರ್ಮಾಡಿ ಘಾಟಿಯಲ್ಲಿ ಕಾರು ಪಲ್ಟಿ: 3 ಮಂದಿ ಪ್ರಾಣಾಪಾಯದಿಂದ ಪಾರು

ಇತ್ತೀಚಿನ ಸುದ್ದಿ

ಡಿ.8ರಂದು ಉರ್ವ ಪೊಂಪೈ ಮಾತೆಯ ಪುಣ್ಯಕ್ಷೇತ್ರದ ವಾರ್ಷಿಕ ಹಬ್ಬ: ಬಿಷಪ್ ಡಾ. ಪೀಟರ್ ಪಾವ್ಲ್ ಸಲ್ಡಾನ್ಹ ಅವರಿಂದ ಸಂಭ್ರಮಿಕ ಕೃತಜ್ಞತಾ ಪೂಜೆ

27/11/2024, 17:24

ಮಂಗಳೂರು(reporterkarnataka.com):ನಗರದ ಉರ್ವ ಚರ್ಚ್ ನಲ್ಲಿರುವ ಪೊಂಪೈ ಮಾತೆಯ ಪುಣ್ಯ ಕ್ಷೇತ್ರದ ವಾರ್ಷಿಕ ಮಹೋತ್ಸವ ಡಿ.8ರಂದು ನಡೆಯಲಿದೆ.
ಅಂದು ಸಂಜೆ 5.30ಕ್ಕೆ ಮಂಗಳೂರು ಕಥೋಲಿಕ್ ಕ್ರೈಸ್ತ ಧರ್ಮ ಪ್ರ್ಯಾಂತದ ಧರ್ಮಾಧ್ಯಕ್ಷ ಡಾ. ಪೀಟರ್ ಪಾವ್ಲ್ ಸಲ್ಡಾನ್ಹ ಸಂಭ್ರಮಿಕ ಕೃತಜ್ಞತಾ ಪೂಜೆ ನೆರವೇರಿಸಲಿದ್ದಾರೆ. ಬೆಳಗ್ಗೆ 7 ಹಾಗೂ 8.15 ಹಾಗೂ 10.30ಕ್ಕೆ ಪ್ರಾರ್ಥನೆ ಮತ್ತು ಕೃತಜ್ಞತಾ ಪೂಜೆ ನಡೆಯಲಿವೆ. 10.30ಕ್ಕೆ ವ್ಯಾದಿಸ್ಥರಿಗಾಗಿ ಚರ್ಚ್ ನಲ್ಲಿ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಜರುಗಲಿದೆ. ಇದಕ್ಕೆ ಪೂರ್ವಭಾವಿಯಾಗಿ 9 ದಿನಗಳ ನೊವೆನಾ ಪ್ರಾರ್ಥನೆ ನ.28ರಿಂದ ಡಿ.7ರ ವರೆಗೆ ನಡೆಯಲಿದೆ ಎಂದು ಪುಣ್ಯ ಕ್ಷೇತ್ರದ ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು