ಇತ್ತೀಚಿನ ಸುದ್ದಿ
ದೀಪಕ್ ರಾವ್, ಫಾಝಿಲ್ ಸಹಿತ 6 ಕುಟುಂಬಗಳಿಗೆ ತಲಾ 25 ಲಕ್ಷ ರೂ.ಪರಿಹಾರ ಸಿಎಂ ಸಿದ್ದರಾಮಯ್ಯ ವಿತರಣೆ
20/06/2023, 09:36

ಬೆಂಗಳೂರು(reporterkarnataka.com):
ಹತ್ಯೆಗೀಡಾಗಿದ್ದ ದೀಪಕ್ ರಾವ್, ಫಾಝಿಲ್, ಇದ್ರೀಸ್ ಪಾಷಾ ಸೇರಿ 6 ಕುಟುಂಬಗಳಿಗೆ ತಲಾ 25 ಲಕ್ಷ ಪರಿಹಾರ ಚೆಕ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಿತರಿಸಿದರು.
ಬೆಂಗಳೂರಿನಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಸಂತ್ರಸ್ತ ಕುಟುಂಬಗಳಿಗೆ ಚೆಕ್ ವಿತರಿಸಲಾಯಿತು. ಸಚಿವ ಜಮೀರ್ ಅಹಮ್ಮದ್ ಸೇರಿದಂತೆ ಹಲವು ಮಂದಿ ಗಣ್ಯರು ಉಪಸ್ಥಿತರಿದ್ದರು.