6:13 PM Monday9 - February 2026
ಬ್ರೇಕಿಂಗ್ ನ್ಯೂಸ್
ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ*

ಇತ್ತೀಚಿನ ಸುದ್ದಿ

ದೀಪಾವಳಿ: 3 ಸಾವಿರ ಅಡಿ ಎತ್ತರದಲ್ಲಿರುವ ದೇವಿರಮ್ಮನ ದರ್ಶನ ಪಡೆದ 50 ಸಾವಿರಕ್ಕೂ ಹೆಚ್ಚು ಭಕ್ತರು

12/11/2023, 15:12

ಸಂತೋಷ್ ಅತ್ತಿಗೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿ ಬಿಂಡಿಗ ಬೆಟ್ಟದ ತುದಿಯಲ್ಲಿ ನೆಲೆಸಿರುವ ದೇವಿರಮ್ಮನ ದರ್ಶನವನ್ನು ಸುಮಾರು 50 ಸಾವಿರ ಭಕ್ತರು ಪಡೆದರು. ದೀಪಾವಳಿ ಅಂಗವಾಗಿ ದೇವರಿಗೆ ಮೂರು ದಿನಗಳ ಕಾಲ ವಿಶೇಷ ಪೂಜೆ ನಡೆಯುತ್ತದೆ.
ವರ್ಷಕ್ಕೆ ಒಮ್ಮೆ ಮಾತ್ರ ಭಕ್ತರಿಗೆ.ದೇವೇರಮ್ಮ ದರ್ಶನದ ನೀಡುತ್ತಾರೆ. ದೇವರ ದರ್ಶನಕ್ಕಾಗಿ ಭಕ್ತರು ಬರಿಗಾಲಲ್ಲೇ ಬೆಟ್ಟ ಹತ್ತಿ,ದೇವರ ದರ್ಶನ ಪಡೆಯುತ್ತಾರೆ.


3 ಸಾವಿರ ಅಡಿಗಳ ಅಡಿ ಎತ್ತರವಿರುವ ಬೆಟ್ಟದ ಮೇಲೆ ನೆಲೆಸಿರುವ ದೇವಿರಮ್ಮ ದರ್ಶನವನ್ನು ಸುಮಾರು 50 ಸಾವಿರಕ್ಕೂ ಅಧಿಕ ಭಕ್ತರು ಪಡೆದರು.
ದೇವರ ದರ್ಶನಕ್ಕಾಗಿ ರಾಜ್ಯದ ಮೂಲೆ ಮೂಲೆಯಿಂದ ಭಕ್ತರು ಬಂದಿದ್ದಾರೆ.
ಬೆಟ್ಟದ ಮೇಲೆ ದೇವರ ದರ್ಶನ ಪಡೆದು ಭಕ್ತರು ಪುನೀತರಾದರು. ಪೊಲೀಸ್ ಇಲಾಖೆಯಿಂದ ಬಿಗಿ ಬಂದೋಬಸ್ತ್ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು