11:10 PM Thursday23 - January 2025
ಬ್ರೇಕಿಂಗ್ ನ್ಯೂಸ್
ಯುನಿಸೆಕ್ಸ್ ಸೆಲೂನ್ ದಾಳಿಕೋರರ ವಿರುದ್ದ ಕ್ರಮಕ್ಕೆ ಸೂಚನೆ ನೀಡಿದ್ದೇನೆ: ಉಡುಪಿಯಲ್ಲಿ ಗೃಹ ಸಚಿವ… ಏಪ್ರಿಲ್ ಅಂತ್ಯದೊಳಗೆ 3 ಸಾವಿರ ಲೈನ್ ಮೆನ್ ಗಳ ನೇಮಕ: ಬೀದರ್ ನಲ್ಲಿ… ವರ್ಷದಲ್ಲಿ 2 ಲಕ್ಷ ಅಕ್ರಮ ಪಂಪ್ ಸೆಟ್ ಗಳು ಸಕ್ರಮ: ಇಂಧನ ಸಚಿವ… ಮಂಡ್ಯದಲ್ಲಿ ಕೃಷಿ ವಿಶ್ವವಿದ್ಯಾಲಯ: ಜಿಲ್ಲೆಯ ಶಾಸಕರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಅಭಿನಂದನೆ ವಿಜಯಪುರ: ಫೇಕ್ ಡಾಕ್ಟರ್ ಇದ್ದಾರೆ ಎಚ್ಚರ; ನಾಲತವಾಡದಲ್ಲೂ ನಕಲಿ ವೈದ್ಯರುಗಳ ಹಾವಳಿ ಸ್ಥಳ ಮಹಜರು: ಕೋಟೆಕಾರು ದರೋಡೆ ಪ್ರಕರಣದ ಆರೋಪಿ ಪರಾರಿಗೆ ಯತ್ನ; ಪೊಲೀಸರ ಗುಂಡೇಟು,… ಕೋಟೆಕಾರು ದರೋಡೆ ಪ್ರಕರಣ: ಮಂಗಳೂರು ಪೊಲೀಸರ ಕ್ಷಿಪ್ರ ಕಾರ್ಯಾಚರಣೆ; 3 ಮಂದಿ ಆರೋಪಿಗಳ… ಗಾಂಧಿ ಭಾರತ ಮರು ನಿರ್ಮಾಣ ಕನ್ನಡ- ಆಂಗ್ಲ ಪುಸ್ತಕ ಬಿಡುಗಡೆ: ಬೃಹತ್ ಗಾಂಧಿ… ಕಾಂತಾರ: ಚಾಪ್ಟರ್ 1 ಸಿನಿಮಾ ತಂಡ ಷರತ್ತು ಉಲ್ಲಂಘಿಸಿದರೆ ಚಿತ್ರೀಕರಣ ಸ್ಥಗಿತ: ಅರಣ್ಯ… ನಂಗೆ ಯಾರ ಜೊತೆಯೂ ಭಿನ್ನಾಭಿಪ್ರಾಯವಿಲ್ಲ, ಪಕ್ಷಕ್ಕಾಗಿ ತ್ಯಾಗ ಮಾಡಿಕೊಂಡೇ ಬಂದಿದ್ದೇನೆ: ಡಿಸಿಎಂ ಡಿ.ಕೆ.…

ಇತ್ತೀಚಿನ ಸುದ್ದಿ

ದೀರ್ಘಕಾಲದ ಗೆಳೆಯನ ಜತೆ ದಾಂಪತ್ಯ ಜೀವನ: ಸಪ್ತಪದಿ ತುಳಿದ ಫಿಲ್ಮ್ ಫೇರ್ ಪ್ರಶಸ್ತಿ ವಿಜೇತ ನಟಿ ಶುಭಾ ಪೂಂಜ

05/01/2022, 19:47

ಮಂಗಳೂರು(reporterkarnataka.com): ಫಿಲ್ಮ್ ಫೇರ್ ಪ್ರಶಸ್ತಿ ವಿಜೇತ ನಟಿ ಶುಭಾ ಪೂಂಜ ಅವರು ತನ್ನ ದೀರ್ಘಕಾಲದ ಗೆಳೆಯ ಸುಮಂತ್ ಅವರನ್ನು ಮಂಗಳೂರಿನಲ್ಲಿ ಸರಳವಾಗಿ ವಿವಾಹವಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿರಿಸಿದರು.

ಮಜಲಬೆಟ್ಟುಬೀಡುವಿನಲ್ಲಿ ನಡೆದ ಸರಳ ಸಮಾರಂಭದಲ್ಲಿ ಶುಭಾ ಹಾಗೂ ಸುಮಂತ್ ಸಪ್ತಪದಿ ತುಳಿದರು. ಮದುವೆ ಸಮಾರಂಭದಲ್ಲಿ ಬಿಗ್‌ಬಾಸ್‌ ವಿನ್ನರ್‌ ಮಂಜು ಪಾವಗಡ, ಮಜಾಭಾರತ ಖ್ಯಾತಿಯ ರಾಘು ಪಾಲ್ಗೊಂಡಿದ್ದರು.

ಶುಭಾ ಪೂಂಜ ಅವರು ನಿಮ್ಮೆಲ್ಲರ ಪ್ರೀತಿ ಮತ್ತು ಹಾರೈಕೆಗಳು ನಮ್ಮ ಮೇಲಿರಲಿ. ಪ್ರೀತಿಯ ಎಲ್ಲರಿಗೂ ನಮಸ್ಕಾರಗಳು ಎಂದು ಇನ್‍ಸ್ಟಾಗ್ರಾಮ್‍ನಲ್ಲಿ ಬರೆದುಕೊಂಡು ಮದುವೆಯ ಫೋಟೋ ಶೇರ್ ಮಾಡಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು