12:06 AM Sunday29 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಇತ್ತೀಚಿನ ಸುದ್ದಿ

ದೆಹಲಿ: ಸ್ಪೀಕರ್ ಯು.ಟಿ. ಖಾದರ್ ಅವರಿಗೆ ‘ದಿ ಗ್ರೇಟ್ ಸನ್ ಆಫ್ ಇಂಡಿಯಾ’ ಪ್ರಶಸ್ತಿ ಪ್ರದಾನ

16/07/2023, 16:14

ನವದೆಹಲಿ (reporterkarnataka.com): ರಾಜಧಾನಿ ದೆಹಲಿಯ ಇಂಡಿಯಾ ಇಂಟರ್ ನ್ಯಾಷನಲ್ ಸೆಂಟರ್ ನಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಅವರಿಗೆ ಭಾರತೀಯ ಬುದ್ಧಿಜೀವಿಗಳ ಸಮ್ಮೇಳನದಿಂದ ‘ದಿ ಗ್ರೇಟ್ ಸನ್ ಆಫ್ ಇಂಡಿಯಾ’ ಪ್ರಶಸ್ತಿ ಪ್ರದಾನ ಮಾಡಲಾಯಿತು.


ಈ ಸಂದರ್ಭದಲ್ಲಿ ಛತ್ತೀಸ್‌ಗಢ ರಾಜ್ಯಪಾಲ ಬಿಸ್ವ ಭೂಷಣ ಹರಿಚರಣ್, ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಾಧೀಶರಾದ ವಿ. ಗೋಪಾಲ್ ಗೌಡರವರು ಹಾಗೂ ಇತರೆ ಗಣ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು