11:42 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ದೆಹಲಿಯ ಮುನ್ಸಿಪಲ್ ಚುನಾವಣೆ: ಎಎಪಿಗೆ ಬಹುಮತ; 15 ವರ್ಷಗಳ ಬಿಜೆಪಿ ಆಡಳಿತ ಅಂತ್ಯ

07/12/2022, 15:51

ಹೊಸದಿಲ್ಲಿ(reporterkarnataka.com): ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ ಚುನಾವಣೆ) ಚುನಾವಣೆಯಲ್ಲಿ ಎಎಪಿ ಸರಳ ಬಹುಮತ ಪಡೆದಿದೆ. ಇದರೊಂದಿಗೆ 15 ವರ್ಷಗಳ ಬಿಜೆಪಿ ಆಡಳಿತ ಅಂತ್ಯಗೊಂಡಿದೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಪಕ್ಷವು 132 ಸ್ಥಾನಗಳನ್ನು ಗೆದ್ದಿದೆ, 250 ಸದಸ್ಯ ಬಲದ ಮುನ್ಸಿಫಲ್ ಕೌನ್ಸಿಲ್ ನಲ್ಲಿ ಬಿಜೆಪಿ 103,ಕಾಂಗ್ರೆಸ್ 6 ವಾರ್ಡ್‌ಗಳಿಂದ ಗೆದ್ದಿದೆ. ಇನ್ನೂ ಮತ ಎಣಿಕೆ ನಡೆಯುತ್ತಿದೆ.

ರಾಷ್ಟ್ರ ರಾಜಧಾನಿಯ 250 ವಾರ್ಡ್‌ಗಳಿಗೆ ಡಿಸೆಂಬರ್ 4 ರಂದು ಚುನಾವಣೆ ನಡೆಯಿತು. ಒಟ್ಟು 1,349 ಅಭ್ಯರ್ಥಿಗಳು ಚುನಾವಣೆಯಲ್ಲಿ ಸ್ಪರ್ಧಿಸಿದ್ದರು.

2017 ರಲ್ಲಿ, 270 ಮುನ್ಸಿಪಲ್ ವಾರ್ಡ್‌ಗಳಲ್ಲಿ ಬಿಜೆಪಿ 181 ಅನ್ನು ಗೆದ್ದುಕೊಂಡಿದ್ದರೆ, ಎಎಪಿ ಕೇವಲ 48 ಅನ್ನು ಗಳಿಸಲು ಸಾಧ್ಯವಾಯಿತು ಮತ್ತು ಕಾಂಗ್ರೆಸ್ 30 ರಲ್ಲಿ ಮೂರನೇ ಸ್ಥಾನ ಗಳಿಸಿತು.

ಇತ್ತೀಚಿನ ಸುದ್ದಿ

ಜಾಹೀರಾತು