1:33 AM Saturday5 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ

13/08/2026, 19:44

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka.com

ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು
ಆಗಸ್ಟ್ 16 ರಂದು ಕೊಡಗಿಗೆ ಭೇಟಿ ನೀಡಲಿದ್ದಾರೆ.
ಬೆಳಗ್ಗೆ 11 ಗಂಟೆಗೆ ಭಾಗಮಂಡಲ ಹೆಲಿಪ್ಯಾಡ್ ಗೆ ಆಗಮಿಸಲಿದ್ದಾರೆ.
ಮುಖ್ಯಮಂತ್ರಿಯಾದ ಮೇಲೆ ಕೊಡಗು ಜಿಲ್ಲೆಗೆ ಮೊದಲ ಭೇಟಿ ಇದಾಗಿದೆ. ನಂತರ ಭಾಗಮಂಡಲದ ಭಗಂಡೇಶ್ವರ ದೇವಾಲಯ ಹಾಗೂ ತಲಕಾವೇರಿಯಲ್ಲಿ ಪೂಜೆ ಸಲ್ಲಿಸಲಿದ್ದಾರೆ. ಬಳಿಕ ಖಾಸಗಿ ಕಾರ್ಯಕ್ರದಲ್ಲಿ ಭಾಗಿ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎ.ಎಸ್‌ ಪೊನ್ನಣ್ಣ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು