ಇತ್ತೀಚಿನ ಸುದ್ದಿ
ದೇರೆಬೈಲ್ ಕೊಂಚಾಡಿ ಮಾತೃಶಕ್ತಿ ದುರ್ಗಾವಾಹಿನಿ ಪ್ರಥಮ ವಾರ್ಷಿಕೋತ್ಸವ: ಧಾರ್ಮಿಕ ಸಭೆ, ಸಾಂಸ್ಕೃತಿಕ ಕಾರ್ಯಕ್ರಮ
09/02/2023, 20:46
ಮಂಗಳೂರು(reporterkarnataka.com): ದೇರೆಬೈಲ್ ಕೊಂಚಾಡಿಯ ವಿಶ್ವ ಹಿಂದೂ ಪರಿಷತ್, ಮಾತೃಶಕ್ತಿ ದುರ್ಗಾವಾಹಿನಿಯ ಪ್ರಥಮ ವಾರ್ಷಿಕೋತ್ಸವದ ಅಂಗವಾಗಿ ನಡೆದ ಧಾರ್ಮಿಕ ಸಭೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ಶಾಸಕ ಡಾ. ವೈ ಭರತ್ ಶೆಟ್ಟಿ ಉದ್ಘಾಟಿಸಿದರು.




ಶ್ರೀ ದುರ್ಗಾಪರಮೇಶ್ವರಿ ವೆಂಕಟರಮಣ ದೇವಸ್ಥಾನದ ಬಳಿಯ ಶ್ರೀ ಸೇಸಪ್ಪ ದೇವಾಡಿಗರ ಬಯಲು ಗದ್ದೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಘಟನೆಯ ಪ್ರಮುಖರು, ಗಣ್ಯರು, ಕಾರ್ಯಕರ್ತರು ಉಪಸ್ಥಿತರಿದ್ದರು.














