2:04 PM Saturday7 - March 2026
ಬ್ರೇಕಿಂಗ್ ನ್ಯೂಸ್
Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ

ಇತ್ತೀಚಿನ ಸುದ್ದಿ

ದೇರೆಬೈಲ್ ವಾರ್ಡ್: 1.37 ಕೋಟಿ ವೆಚ್ಚದಲ್ಲಿ ಪಾರ್ಕ್ ಸಹಿತ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ. ಭರತ್ ಶೆಟ್ಟಿ ಚಾಲನೆ

01/02/2023, 21:40

ಮಂಗಳೂರು(reporterkarnataka.com): ಸುಮಾರು 1.37 ಕೋಟಿ ರೂಪಾಯಿ ವೆಚ್ಚದಲ್ಲಿ ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ 23ನೇ ವಾರ್ಡ್ ನ ದೇರೆಬೈಲ್ ಪರಿಸರದಲ್ಲಿ ಪಾರ್ಕ್ ಅಭಿವೃದ್ಧಿ ಸಹಿತ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ. ವೈ. ಭರತ್ ಶೆಟ್ಟಿ ಗುದ್ದಲಿಪೂಜೆ ನೆರವೇರಿಸಿದರು.


ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೋರೇಟರ್ ರಂಜನಿ‌ ಎಲ್. ಕೋಟ್ಯಾನ್, ಮಾಜಿ ಕಾರ್ಪೊರೇಟರ್ ರಾಜೇಶ್, ಶಕ್ತಿ ಕೇಂದ್ರ ಪ್ರಮುಖರಾದ ರಾಘವೇಂದ್ರ ಉಡುಪ, ನಾರಾಯಣ ಕಂಜರ್ಪಣೆ, ಗಣೇಶ್ ಕುಮಾರ್, ಪ್ರಮುಖರಾದ ಜಿತೇಶ್ ದೇವಾಡಿಗ, ಸತೀಶ್ ರಾವ್, ಶೈಲೇಶ್ ಪಂಡಿತ್, ಶಿವರಾಮ ರಾವ್, ನರಸಿಂಹ ಮಯ್ಯ, ಹರೀಶ್ ಪ್ರಭು, ಶಾಲಿನಿ ರಾವ್, ಇಂದಿರಾ, ಆಶಾ, ಶೈಲಾ ನರೋನ್ಹ, ವರಲಕ್ಷ್ಮಿ, ಲೀಲಾ, ಸುಧಾಕರ್, ಗಿರಿಜಾ ಟೀಚರ್, ವೀಣಾ ರಾವ್ ಹಾಗೂ ಸ್ಥಳೀಯ ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು