12:36 AM Thursday12 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

ದೇಶದಲ್ಲಿ ಇನ್ನು ವೇಶ್ಯಾವಾಟಿಕೆ ಕಾನೂನು ಬದ್ಧ: ಸುಪ್ರೀಂ ಕೋರ್ಟ್ ತೀರ್ಪು

26/05/2022, 19:02

ಹೊಸದಿಲ್ಲಿ(reporterkarnataka.com): ಇನ್ನು ಮುಂದೆ ವೇಶ್ಯಾವಾಟಿಕೆ ಕಾನೂನು ಬದ್ಧ ಎಂಬ ತೀರ್ಪು ನೀಡಿದೆ. ಜತೆಗೆ ಪೊಲೀಸರು ವೇಶ್ಯಾವಾಟಿಕೆ ಸಂಬಂಧ ಮಧ್ಯಪ್ರವೇಶಿಸುವಂತಿಲ್ಲ, ಅವರ ಮೇಲೆ ಕ್ರಮ ಕೈಗೊಂಡರೆ ಪೊಲೀಸರ ವಿರುದ್ಧವೇ ಕ್ರಿಮಿನಲ್‌ ಮೊಖದ್ದಮೆ ಹೂಡುವುದಾಗಿ ಎಚ್ಚರಿಕೆ ನೀಡಿದೆ.

ಸೆಕ್ಸ್‌ ವರ್ಕರ್‌ಗಳನ್ನು ಬಂಧಿಸುವಂತಿಲ್ಲ, ಹಿಂಸಿಸುವಂತಿಲ್ಲ, ಶಿಕ್ಷಿಸುವಂತಿಲ್ಲ ಮತ್ತು ಸಂತ್ರಸ್ತರನ್ನಾಗಿಸುವಂತಿಲ್ಲ ಎಂದು ಕೋರ್ಟ್‌ ಆದೇಶಿಸಿದೆ. ವೇಶ್ಯಾವಾಟಿಕೆ ನಡೆಯುತ್ತಿರುವ ಸ್ಥಳಗಳ ಮೇಲೆ ಪೊಲೀಸರು ದಾಳಿ ಮಾಡಿ ಮಹಿಳೆಯರ ಮೇಲೆ ಕ್ರಮ ಕೈಗೊಳ್ಳುವಂತಿಲ್ಲ. ವೇಶ್ಯಾವಾಟಿಕೆಯ ಅಡ್ಡೆಯನ್ನು ನಡೆಸುವುದು ಕಾನೂನು ಬಾಹಿರ, ಆದರೆ ಒಪ್ಪಿತ ವೇಶ್ಯಾವಾಟಿಕೆ ವೃತ್ತಿ ಕಾನೂನು ಬಾಹಿರವಲ್ಲ ಎಂದು ಸುಪ್ರೀಂ ಕೋರ್ಟ್‌ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು