11:30 AM Friday25 - September 2026
ಬ್ರೇಕಿಂಗ್ ನ್ಯೂಸ್
*ಕಾಡಾನೆ ನಿಯಂತ್ರಣ ಚಟುವಟಿಕೆಗೆ ವಾಹನಗಳ ಕೊಡುಗೆ: ಅರಣ್ಯ ಇಲಾಖೆಗೆ ಹಸ್ತಾಂತರಿಸಿದ ಕೇಂದ್ರ ಹಣಕಾಸು… ಬಂಗಾಳ ಕೊಲ್ಲಿಯಲ್ಲಿ ವಾಯಭಾರ ಕುಸಿತ: ಮಂಗಳೂರು ಸೇರಿದಂತೆ ಕರಾವಳಿ, ಮಲೆನಾಡಿನಲ್ಲಿ ಮಳೆ ಅ.11ರಿಂದ ಕೆಆರ್‌ಎಸ್‌ನಲ್ಲಿ ಸಂಪ್ರದಾಯಬದ್ಧ ಕಾವೇರಿ ಆರತಿ: ಮುಖ್ಯಮಂತ್ರಿ ಉದ್ಘಾಟನೆ *ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ

ಇತ್ತೀಚಿನ ಸುದ್ದಿ

ದೇಶದಲ್ಲಿ ಇಂಧನ ದರ ಮತ್ತೆ ಹೆಚ್ಚಳ: ಪೆಟ್ರೋಲ್ ಗೆ 30 ಪೈಸೆ, ಡೀಸೆಲ್ ಗೆ 35 ಪೈಸೆ ಏರಿಕೆ

06/10/2021, 20:07

ಹೊಸದಿಲ್ಲಿ(reporterkarnataka.com):

ದೇಶದಲ್ಲಿ ಇಂದು ಕೂಡ ಮತ್ತೆ ಪೆಟ್ರೋಲ್, ಡಿಸೇಲ್ ಬೆಲೆಯಲ್ಲಿ ಏರಿಕೆಯಾಗಿದ್ದು, ಪೆಟ್ರೋಲ್ ದರ ಪ್ರತಿ ಲೀಟರ್ ಗೆ 30 ಪೈಸೆ ಹಾಗೂ ಡೀಸೆಲ್ ದರ ಪ್ರತಿ ಲೀಟರ್ ಗೆ 35 ಪೈಸೆ ಹೆಚ್ಚಳವಾಗಿದೆ.

ದೆಹಲಿ: ಲೀಟರ್ ಪೆಟ್ರೋಲ್ ದರ  102.94 ರೂ. ಆಗಿದ್ದು, ಡೀಸೆಲ್ ದರ  91.42 ರೂ. ತಲುಪಿದೆ.ಬೆಂಗಳೂರು: ಲೀಟರ್ ಪೆಟ್ರೋಲ್ ದರ 106.21 ರೂ. ಆಗಿದ್ದು, ಡೀಸೆಲ್ ದರ 97.03 ರೂ. ತಲುಪಿದೆ.ಲೀಟರ್ ಪೆಟ್ರೋಲ್ ದರ 108.96 ರೂ. ಆಗಿದ್ದು, ಡೀಸೆಲ್ ದರ 99.17 ತಲುಪಿದೆ

ಇತ್ತೀಚಿನ ಸುದ್ದಿ

ಜಾಹೀರಾತು