11:41 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ದೇವಸ್ಥಾನದೊಳಗೆ ಸೀದಾ ಪ್ರವೇಶಿಸಿದ ಆ ಭಿಕ್ಷುಕಿ ಅಜ್ಜಿ ಸ್ವಾಮೀಜಿ ಕೈಗೆ ಕೊಟ್ಟಿದ್ದೇನು? ಆಂಜನೇಯ ಭಕ್ತೆಯಾದ ಆಕೆ ಹೇಳಿದ್ದೇನು ?

26/11/2021, 09:13

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಆ ಭಿಕ್ಷುಕಿ ದೇವಸ್ಥಾನದ ಬಳಿ ಬಂದು ಆಡಳಿತ ಮಂಡಳಿಯ ಅಧ್ಯಕ್ಷರನ್ನು ಹುಡುಕುತ್ತಿದ್ದಳು.

ಹಣ ಕೇಳಲು ಬಂದಿದ್ದಾಳೆಂದು ಭಾವಿಸಿ ಎಲ್ಲರೂ ಭಿಕ್ಷುಕಿಯನ್ನ ಓಡಿಸಲು ಪ್ರಯತ್ನಿಸುತ್ತಿದ್ದರು.

ಆದರೆ ಭಿಕ್ಷುಕಿ ಸೀದಾ ದೇವಸ್ಥಾನದ ಒಳಕ್ಕೆ ಹೋಗಿ ಸ್ವಾಮೀಜಿ ಕೈಗೆ 500ರ 20 ನೋಟು ಕೊಟ್ಲು. ಈ ಹಣದಲ್ಲಿ ಆಂಜನೇಯನಿಗೆ ಬೆಳ್ಳಿಯ ಮುಖವಾಡ ಮಾಡಿಸಿ ಎಂದು ಬೇಡಿಕೆ ಇಟ್ಟಳು.

ಭಿಕ್ಷುಕಿ ಅಜ್ಜಿಯ ದೊಡ್ಡತನಕ್ಕೆ ನೆರೆದಿದ್ದವರೆಲ್ಲಾ ಶಾಕ್. ಕಡೂರು ತಾಲೂಕಿನ ಕೋಟೆ ಪಾತಾಳ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಘಟನೆ ಕಡೂರಿನ ಸಾಯಿಬಾಬಾ ದೇವಸ್ಥಾನದ ಬಳಿ ಭಿಕ್ಷೆ ಬೇಡುವ ಕೆಂಪಜ್ಜಿಯಿಂದ ಈ ದೇಣಿಗೆ ಬಂದಿದೆ

ಸಾವಿರ ಜನ ಲಕ್ಷ ಕೊಟ್ರು ಈ 10 ಸಾವಿರ ಮೌಲ್ಯದ್ದು ಅಂದ್ರು ಜನ. ಕೊನೆಗೆ ಭಿಕ್ಷುಕಿ ಅಜ್ಜಿ ದೇವಸ್ಥಾನದ ಮುಂದೆ ಸೆಲ್ಫಿಗೆ ಫೋಸ್ ನೀಡಿದ್ಲು. 

ಇತ್ತೀಚಿನ ಸುದ್ದಿ

ಜಾಹೀರಾತು