12:56 PM Sunday16 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: 2ನೇ ದೂರುದಾರನ ದೂರು ಕೂಡ ಎಸ್ಐಟಿಗೆ ಹಸ್ತಾಂತರ

05/08/2025, 19:47

ಬೆಳ್ತಂಗಡಿ(reporterkarnata.com): ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣದ ಎರಡನೇ ದೂರುದಾರ ಜಯಂತ್ ಅವರು ನೀಡಿದ ದೂರನ್ನು ಎಸ್ಐಟಿಗೆ ಹಸ್ತಾಂತರಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ. ತಿಳಿಸಿದ್ದಾರೆ.
ಧರ್ಮಸ್ಥಳ ಗ್ರಾಮದಲ್ಲಿ ಪೊಲೀಸರು ಪ್ರಕರಣ ದಾಖಲಿಸದೆ ಬಾಲಕಿಯ ಮೃತದೇಹವೊಂದನ್ನು ಹೂತು ಹಾಕಿರುವುದಾಗಿ ಧರ್ಮಸ್ಥಳ ಠಾಣೆಗೆ ಎರಡನೇ ದೂರುದಾರರು ದೂರು ನೀಡಿದ್ದರು.
ಈ ಪ್ರಕರಣಕ್ಕೆ ಸಂಬಂಧಿಸಿದ ದೂರನ್ನು ಎಸ್ಐಟಿ ಗೆ ಹಸ್ತಾಂತರಿಸುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರು ಆದೇಶ ನೀಡಿರುವುದರಿಂದ ಮುಂದಿನ ವಿಚಾರಣೆಗಾಗಿ ಎಸ್ಐಟಿ ತಂಡಕ್ಕೆ ಹಸ್ತಾಂತರಿಸಲಾಗಿದೆ. ಪ್ರಕರಣದ ಮುಂದಿನ ತನಿಖೆಯನ್ನು ಎಸ್ಐಟಿ ನಡೆಸಲಿದೆ ಎಂದು ದ.ಕ ಎಸ್ಪಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು