6:54 PM Friday16 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಮುಳಿಯ ಗೋಲ್ಡ್ & ಡೈಮಂಡ್ಸ್‌ನಿಂದ “ಡೈಮಂಡ್ ಫೆಸ್ಟ್”: ವಜ್ರಾಭರಣ ಪ್ರಿಯರಿಗೆ ವಿಶೇಷ ಆಕರ್ಷಕ ಕೊಡುಗೆ

28/08/2026, 16:25

ಪುತ್ತೂರು(reporterkarnataka.com): ದಶಕಗಳಿಂದ ಗ್ರಾಹಕರ ವಿಶ್ವಾಸಕ್ಕೆ ಪಾತ್ರವಾಗಿರುವ ಮುಳಿಯ ಗೋಲ್ಡ್ & ಡೈಮಂಡ್ಸ್ ವತಿಯಿಂದ ವಜ್ರಾಭರಣ ಪ್ರಿಯರಿಗಾಗಿ ವಿಶೇಷ “Diamond Fest” ಆಯೋಜಿಸಲಾಗಿದೆ. ಆಗಸ್ಟ್ 28ರಿಂದ ಸೆಪ್ಟೆಂಬರ್ 30ರವರೆಗೆ ನಡೆಯಲಿರುವ ಈ ವಿಶೇಷ ಉತ್ಸವದಲ್ಲಿ ಗ್ರಾಹಕರಿಗೆ ವಜ್ರಾಭರಣಗಳ ವಿಶಿಷ್ಟ ಹಾಗೂ ಆಕರ್ಷಕ ವಿನ್ಯಾಸಗಳೊಂದಿಗೆ ವಿಶೇಷ ವಿನಿಮಯ ಮತ್ತು ಬೈಬ್ಯಾಕ್ ಸೌಲಭ್ಯಗಳನ್ನು ಪಡೆಯುವ ಅವಕಾಶವಿದೆ.

“Diamond for Everyone” ಎಂಬ ಪರಿಕಲ್ಪನೆಯೊಂದಿಗೆ ಆಯೋಜಿಸಲಾಗಿರುವ ಡೈಮಂಡ್ ಫೆಸ್ಟ್‌ನಲ್ಲಿ, ಗ್ರಾಹಕರ ವೈಯಕ್ತಿಕ ಶೈಲಿ ಹಾಗೂ ವಿವಿಧ ಸಂದರ್ಭಗಳಿಗೆ ಹೊಂದುವಂತಹ ಆಕರ್ಷಕ ವಜ್ರಾಭರಣಗಳ ಸಂಗ್ರಹವನ್ನು ಪರಿಚಯಿಸಲಾಗುತ್ತಿದೆ. Amulya Diamonds ಹಾಗೂ KISNA Diamond & Gold Jewellery ಸೇರಿದಂತೆ ವೈವಿಧ್ಯಮಯ ವಜ್ರಾಭರಣಗಳ ಆಯ್ಕೆಯನ್ನು ಗ್ರಾಹಕರು ಇಲ್ಲಿ ಪಡೆಯಬಹುದು.

*ವಜ್ರಾಭರಣಗಳ ಮೇಲೆ ವಿಶೇಷ ಪ್ರಯೋಜನಗಳು*
ಈ ಡೈಮಂಡ್ ಫೆಸ್ಟ್‌ನ ಪ್ರಮುಖ ಆಕರ್ಷಣೆಯಾಗಿ ವಜ್ರಾಭರಣಗಳ ಎಕ್ಸ್ಚೇಂಜ್ 95% ವರೆಗೆ ಮೌಲ್ಯ ಹಾಗೂ ಬೈಬ್ಯಾಕ್‌ಗೆ 90% ವರೆಗೆ ಮೌಲ್ಯ ನೀಡಲಾಗುತ್ತಿದೆ. ಹಳೆಯ ವಜ್ರಾಭರಣಗಳನ್ನು ಬದಲಾಯಿಸಿ ಹೊಸ ವಿನ್ಯಾಸಗಳನ್ನು ಖರೀದಿಸಲು ಬಯಸುವ ಗ್ರಾಹಕರಿಗೆ ಇದು ವಿಶೇಷ ಅವಕಾಶವಾಗಲಿದೆ.
ಮುಳಿಯ ಗೋಲ್ಡ್ & ಡೈಮಂಡ್ಸ್‌ನ ಶುದ್ಧತೆ, ಪಾರದರ್ಶಕತೆ ಹಾಗೂ ಗ್ರಾಹಕ ವಿಶ್ವಾಸದ ಪರಂಪರೆಯನ್ನು ಮುಂದುವರಿಸಿಕೊಂಡು, ವಜ್ರಾಭರಣ ಖರೀದಿಯನ್ನು ಇನ್ನಷ್ಟು ಸುಲಭ ಹಾಗೂ ಮೌಲ್ಯಯುತವಾಗಿಸುವ ಉದ್ದೇಶದಿಂದ ಈ ಉತ್ಸವವನ್ನು ಆಯೋಜಿಸಲಾಗಿದೆ.
ಪುತ್ತೂರು, ಬೆಳ್ತಂಗಡಿ, ಮಡಿಕೇರಿ, ಗೋಣಿಕೊಪ್ಪ ಹಾಗೂ ಬೆಂಗಳೂರಿನ ಮುಳಿಯ ಶೋರೂಂಗಳಲ್ಲಿ ಗ್ರಾಹಕರು ಈ ವಿಶೇಷ ಡೈಮಂಡ್ ಫೆಸ್ಟ್‌ನ ಪ್ರಯೋಜನ ಪಡೆದುಕೊಳ್ಳಬಹುದು.

ಇತ್ತೀಚಿನ ಸುದ್ದಿ

ಜಾಹೀರಾತು