ಇತ್ತೀಚಿನ ಸುದ್ದಿ
ಮಂಗಳೂರು ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾಗಿ ದಿನೇಶ್ ಕುಮಾರ್
05/02/2026, 18:18
ಮಂಗಳೂರು(reporterkarnataka.com): ಮಂಗಳೂರು ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾಗಿ ದಿನೇಶ್ ಕುಮಾರ್ ಅಧಿಕಾರ ಸ್ವೀಕರಿಸಿದ್ದಾರೆ.

ಅವರು ಈ ಹಿಂದೆ ಮಂಗಳೂರಿನಲ್ಲಿ ಡಿಸಿಪಿ ಆಗಿ ಸೇವೆ ಸಲ್ಲಿಸಿದ್ದರು. ನಂತರ ಕೊಡಗು ಜಿಲ್ಲಾ ಅಡಿಷನಲ್ ಎಸ್. ಪಿ ಯಾಗಿ ಸೇವೆ ಸಲ್ಲಿಸುತ್ತಿದ್ದರು. ಪ್ರಸ್ತುತ ಮಂಗಳೂರು ಲೋಕಾಯುಕ್ತ ಅಧೀಕ್ಷಕರಾಗಿ ವರ್ಗಾವಣೆ ಗೊಂಡಿರುತ್ತಾರೆ.












