5:15 PM Monday23 - March 2026
ಬ್ರೇಕಿಂಗ್ ನ್ಯೂಸ್
ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್

ಇತ್ತೀಚಿನ ಸುದ್ದಿ

ದ.ಕ. ಲೋಕಸಭೆ ಕ್ಷೇತ್ರ: ಅಭ್ಯರ್ಥಿ ಆಯ್ಕೆ ಕುರಿತು ಕಾಂಗ್ರೆಸ್ ಮಹತ್ವದ ಸಭೆ; ಅಭಿಪ್ರಾಯ ಆಲಿಸಿದ ಚುನಾವಣಾ ಉಸ್ತುವಾರಿ ಮಧು ಬಂಗಾರಪ್ಪ

03/12/2023, 00:24

ಮಂಗಳೂರು(reporterkarnataka.com): ಮುಂಬರುವ ಲೋಕಸಭೆ ಚುನಾವಣೆಗೆ ಸೂಕ್ತ ಅಭ್ಯರ್ಥಿ ಆಯ್ಕೆ ವಿಚಾರವಾಗಿ ದ.ಕ.ಜಿಲ್ಲಾ ಲೋಕಸಭೆ ಚುನಾವಣಾ ಉಸ್ತುವಾರಿ ಮಧು ಬಂಗಾರಪ್ಪ ಅವರು ಶನಿವಾರ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಮಹತ್ವದ ಸಭೆ ನಡೆಸಿದರು.


ಪಕ್ಷದ ಸ್ಥಳೀಯ ನಾಯಕರು, ಮುಖಂಡರು ಹಾಗೂ ಕಾರ್ಯಕರ್ತರಿಂದ ಅಭಿಪ್ರಾಯ ಸಂಗ್ರಹಿಸಿದರು.ಮಾಜಿ‌ ಸಂಸದ ಬಿ. ಇಬ್ರಾಹಿಂ, ಮಾಜಿ ಸಚಿವರಾದ ಗಂಗಾಧರ ಗೌಡ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಪದ್ಮರಾಜ್ ಆರ್. , ಜಿ. ಎ. ಭಾವ, ಮಾಜಿ ಸಚಿವ ಅಭಯಚಂದ್ರ ಜೈನ್, ಡಿಸಿಸಿ ಮಾಜಿ ಅಧ್ಯಕ್ಷ ಇಬ್ರಾಹಿಂ ಕೊಡಿಜಾಲ್, ಮಾಜಿ ಶಾಸಕ ಜೆ.ಆರ್.ಲೋಬೊ, ಕೆಪಿಸಿಸಿ ಕಾರ್ಯದರ್ಶಿಗಳಾದ ಮಿಥುನ್ ರೈ, ರಕ್ಷಿತ್ ಶಿವರಾಂ, ಇನಾಯತ್ ಅಲಿ, ಮಮತಾ ಗಟ್ಟಿ, ಜಿ ಕೃಷ್ಣಪ್ಪ, ಕಣಚೂರು ಮೋನು, ಮುಂಚೂಣಿ ಘಟಕದ ಜಿಲ್ಲಾಧ್ಯಕ್ಸರು, ಬ್ಲಾಕ್ ಅಧ್ಯಕ್ಷರು, ಮಹಾನಗರ ಪಾಲಿಕೆ ಸದಸ್ಯರು, ಜಿಲ್ಲಾ ಪಂಚಾಯತ್ ಸದಸ್ಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು